Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಬೆಂಗಳೂರಲ್ಲಿ ಮತ್ತೆ ಮಳೆ..
ಕರ್ನಾಟಕ

Rain Alert: ಬೆಂಗಳೂರಲ್ಲಿ ಮತ್ತೆ ಮಳೆ..

Share
1 Min Read
SHARE

newsics.com

ಬೆಂಗಳೂರು : ವಾಯುಭಾರ ಕುಸಿತದ ಈ ಎಫೆಕ್ಟ್‌ ಕೇವಲ ಚೆನ್ನೈಗೆ ಮಾತ್ರವಲ್ಲ ಬೆಂಗಳೂರಿಗೆ ತಟ್ಟಿದೆ. ಇಂದು ಸಂಜೆ ಬೆಂಗಳೂರು ನಗರದ ಕೆಲವೆಡೆ ಮಳೆಯಾಗಿದ್ದು, ನಾಳೆ ಕೂಡ ಸಾಧಾರಣ ಮಳೆ ಬೀಳುವ ನಿರೀಕ್ಷೆ ಹೊಂದಲಾಗಿದೆ.

ಇಂದು ಬೆಳಗ್ಗೆಯಿಂದಲೂ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಆವರಿಸಿತ್ತು. ಈ ಬಗ್ಗೆ ಹವಾಮಾನ ತಜ್ಞ ಸಿ.ಎಸ್ ಪಾಟೀಲ್‌ ಅವರು ನ್ಯೂಸ್‌ ಫಸ್ಟ್‌ಗೆ ಮಾಹಿತಿ ನೀಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ನಾಳೆ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ- ಮೈಸೂರು, ಚಾಮರಾಜನಗರ, ಕೊಡಗಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

TAGGED:Bengalururain
Share This Article
Facebook Twitter Copy Link Print
Previous Article ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: Sidaramaiah
Next Article ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?