Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: Sidaramaiah
ಕರ್ನಾಟಕ

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: Sidaramaiah

Share
1 Min Read
SHARE

newsics.com

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಸಂವಿಧಾನ ಬದಲಾವಣೆ ಆಗಬಾರದೆಂದು ಹೋರಾಟ ಮಾಡುತ್ತಿದ್ದೇವೆ. ಸಂವಿಧಾನದಲ್ಲಿ 106 ತಿದ್ದುಪಡಿಗಳಾಗಿವೆ. ಸಂವಿಧಾನ ಜಾರಿಗೆ ಬಂದು ಮುಂದಿನ ವರ್ಷ ಜನವರಿಗೆ 75 ವರ್ಷ ತುಂಬಲಿದೆ. ದೀರ್ಘಕಾಲದ ಶಾಂತಿಯಲ್ಲಿರುವ ಸಂವಿಧಾನ ಎಂದರೆ ಅದು ಭಾರತದ ಸಂವಿಧಾನ. ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ‌ಇದ್ದರೆ ಕೆಟ್ಟದಾಗುತ್ತೆ ಅಂತ ಬಿಆರ್ ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದು ತಿಳಿಸಿದರು.

TAGGED:indianconstitutionschoolsSidaramaiah
Share This Article
Facebook Twitter Copy Link Print
Previous Article ಮದುವೆಯ ನಿಮಿತ್ತ ಪಶು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ Dog ಮೃತ್ಯು
Next Article Rain Alert: ಬೆಂಗಳೂರಲ್ಲಿ ಮತ್ತೆ ಮಳೆ..

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?