Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ

newsics.com ಕೆಲವೊಂದು ಪಬ್‌ಗಳಲ್ಲಿ ಹುಡುಗಿ ಜತೆ ಬಂದ್ರೆ ಹುಡುಗರಿಗೆ ಫ್ರೀ ಎಂಟ್ರಿ ನೀಡುತ್ತವೆ. ಆದರೆ ಕೇವಲ ಹುಡುಗಿಯರಿಗೆ ಮಾತ್ರ ಪ್ರವೇಶ ಇರುವ ಪಬ್ ಬಗ್ಗೆ ನಿಮಗೆ ಗೊತ್ತಾ? ಆದರೆ, ಬೆಂಗಳೂರಿನ ಇದೊಂದು ಪಬ್‌ನ್ನು ಮಹಿಳೆಯರೇ ಮಹಿಳೆಯರಿಗಾಗಿ ನಡೆಸುತ್ತಿದ್ದು, ಇಲ್ಲಿ ಮಹಿಳೆಯರಿಗೆ ಮಾತ್ರ ಅವಕಾಶ ಇದೆ. ಇಲ್ಲಿ ಪುರುಷರಿಗೆ ನೋ ಎಂಟ್ರಿ. ಇಲ್ಲಿ ಮಹಿಳೆಯರೇ ಪಬ್ ನಡೆಸುತ್ತಿದ್ದು, ಸಿಬ್ಬಂದಿ ಕೂಡ ಮಹಿಳೆಯರೇ ಆಗಿದ್ದಾರೆ. ಕೇವಲ ಮಹಿಳೆಯರಿಗೆ ಮಾತ್ರ ಎಂಟ್ರಿ ಕೊಡುವ ಇಂತಹ ಪರಿಕಲ್ಪನೆಯ ಪಬ್ ಬೆಂಗಳೂರಿನಲ್ಲಿ ಮಾತ್ರವಲ್ಲ, ದೇಶದಲ್ಲೇ … Continue reading Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ