Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gang rape by teachers ಅಪ್ರಾಪ್ತ ಬಾಲಕಿ‌ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ
ದೇಶಪ್ರಮುಖ

Gang rape by teachers ಅಪ್ರಾಪ್ತ ಬಾಲಕಿ‌ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ

Share
1 Min Read
SHARE

newsics.com

ರಾಯ್‌ಪುರ(ಛತ್ತೀಸ್‌ಗಢ): ಶಿಕ್ಷಕರೇ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಛತ್ತೀಸ್‌ಗಢದ ಭರತ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ಕನೇ ಆರೋಪಿ ಅರಣ್ಯ ಇಲಾಖೆ ಉದ್ಯೋಗಿ ಎಂದು ಹೇಳಲಾಗಿದೆ.

ಬಂಧಿತರು ಅಪ್ರಾಪ್ತ ಬಾಲಕಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಈ ಹೇಯ ಕೃತ್ಯ ಎಸಗಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನವೆಂಬರ್ 15ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಶಿಕ್ಷಕನು ಮೋಸದಿಂದ ಹುಡುಗಿಯನ್ನು ತನ್ನ ಮನೆಗೆ ಕರೆದೊಯ್ದಿದ್ದು, ಆಗಲೇ‌ ಮನೆಯಲ್ಲಿದ್ದ ಇತರ ಆರೋಪಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡಿದ್ದಾರೆ. ಇದಾದ ಬಳಿಕ ನ.22 ರಂದು ಮತ್ತೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಲಾಗಿದೆ.

ನ.22 ರಂದು ಆರೋಪಿ ಶಿಕ್ಷಕ ಬಾಲಕಿಯನ್ನು ಬಲವಂತವಾಗಿ ತನ್ನ ಬೈಕಿನಲ್ಲಿ ಕೂರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಎಲ್ಲಾ ಆರೋಪಿಗಳು ಸೇರಿಕೊಂಡು ಮತ್ತೆ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಗಂಭೀರತೆಯನ್ನು ಗಮನಿಸಿದ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಮೋಹನ್ ಸಿಂಗ್ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಎಲ್ಲಾ ಆರೋಪಿಗಳು ಪೊಲೀಸ್ ವಿಚಾರಣೆಯ ಸಮಯದಲ್ಲಿ ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.

Open appeal ಮಂಡ್ಯ ಸಾಹಿತ್ಯ ಸಮ್ಮೇಳನ: ಕಸಾಪ ಅಧ್ಯಕ್ಷರಿಗೊಂದು ಬಹಿರಂಗ ಮನವಿ

Child abduction ಶಿಶು ಅಪಹರಣ ಪ್ರಕರಣ: 36 ಗಂಟೆಗಳಲ್ಲಿ ಹೆತ್ತ ತಾಯಿಯ ಮಡಿಲು ಸೇರಿದ ಮಗು

Heavy Rain ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ, ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

Kaju Katli Controversy ಕಾಜು ಕತ್ಲಿ ಸ್ವೀಟ್ ಮಾಂಸಾಹಾರಿ ಅಂತಿದಾರೆ, ನಿಜಾನಾ? ವೈದ್ಯರ ವಿಡಿಯೋದಿಂದ ಮತ್ತೆ ಸೃಷ್ಟಿಯಾಯ್ತು ವಿವಾದ

TAGGED:A minor girl was gang-raped by a teacherfour arrested
Share This Article
Facebook Twitter Copy Link Print
Previous Article Open appeal ಮಂಡ್ಯ ಸಾಹಿತ್ಯ ಸಮ್ಮೇಳನ: ಕಸಾಪ ಅಧ್ಯಕ್ಷರಿಗೊಂದು ಬಹಿರಂಗ ಮನವಿ
Next Article Daily Horoscope ದಿನ ಭವಿಷ್ಯ, 27-11-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?