Gang rape by teachers ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ
newsics.com ರಾಯ್‌ಪುರ(ಛತ್ತೀಸ್‌ಗಢ): ಶಿಕ್ಷಕರೇ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಛತ್ತೀಸ್‌ಗಢದ ಭರತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ಕನೇ ಆರೋಪಿ ಅರಣ್ಯ ಇಲಾಖೆ ಉದ್ಯೋಗಿ ಎಂದು ಹೇಳಲಾಗಿದೆ. ಬಂಧಿತರು ಅಪ್ರಾಪ್ತ ಬಾಲಕಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಈ ಹೇಯ ಕೃತ್ಯ ಎಸಗಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. … Continue reading Gang rape by teachers ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ
Copy and paste this URL into your WordPress site to embed
Copy and paste this code into your site to embed