Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ
ಕರ್ನಾಟಕ

Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ

Share
1 Min Read
SHARE

newsics.com

ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಎಚ್ಎಸ್ಬಿಸಿ ಬ್ಯಾಂಕ್‌ಗೆ ಬುಧವಾರ ಬಾಂಬ್ ಬೆದರಿಕೆ ಬಂದಿದೆ.

ಬ್ಯಾಂಕಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್‌‌ನ್ನು ಬ್ಯಾಂಕ್‌ಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ಗ್ರಾಹಕರನ್ನು ಹೊರ ಕಳುಹಿಸಲಾಯಿತು.

ಹಲಸೂರು ಠಾಣೆಯ ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ.

ಬ್ಯಾಂಕ್ ಒಳಗೆ ಮತ್ತು ಅವರಣದಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆ ಆಗಿಲ್ಲ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬುಧವಾರ ಮಧ್ಯಾಹ್ನ 2 ಗಂಟೆಗೆ ಬಾಂಬ್ ಇದೆ ಎಂದು ಬೆದರಿಸಿದ ಇಮೇಲ್ ಬಂದಿದೆ. ಕೂಡಲೇ ಸಿಬ್ಬಂದಿ ವರ್ಗದವರೆಲ್ಲರೂ ಗಾಬರಿಯಿಂದ ಹೊರಗೆ ಓಡಿದರು ಎನ್ನಲಾಗಿದೆ.

ಏರ್ಪೋರ್ಟ್, ರೈಲು ನಿಲ್ದಾಣ, ಶಾಲೆ, ಕಾಲೇಜು, ಬ್ಯಾಂಕು ಇತ್ಯಾದಿ ಜನಸಂದಣಿ ಇರುವ ಜಾಗಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸಿ ನಕಲಿ ಮೆಸೇಜ್ ಕಳುಹಿಸುವ ಬಹಳಷ್ಟು ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿವೆ. ಬೆಂಗಳೂರಿನಲ್ಲೂ ಕೆಲ ತಿಂಗಳುಗಳಿಂದ ಈ ರೀತಿ ಹುಸಿ ಬೆದರಿಕೆ ಕರೆಗಳು, ಮೆಸೇಜ್‌ಗಳು ಬಂದಿವೆ.

ಕೆಲ ವಾರಗಳ ಹಿಂದೆ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಇಮೇಲ್ ಸಂದೇಶವೊಂದು ಬಂದಿತ್ತು. ತಮಿಳುನಾಡು ಬಿಜೆಪಿ ನಾಯಕರೊಬ್ಬರ ಹೆಸರು ಬಳಸಿ ದುಷ್ಕರ್ಮಿಗಳು ಬೆಂಗಳೂರಿನ ಬಿಐಟಿ, ಬಿಎಂಎಸ್ ಮತ್ತು ಎಂಎಸ್ ರಾಮಯ್ಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಕಳುಹಿಸಲಾಗಿತ್ತು.

Gang rape by teachers ಅಪ್ರಾಪ್ತ ಬಾಲಕಿ‌ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ

Open appeal ಮಂಡ್ಯ ಸಾಹಿತ್ಯ ಸಮ್ಮೇಳನ: ಕಸಾಪ ಅಧ್ಯಕ್ಷರಿಗೊಂದು ಬಹಿರಂಗ ಮನವಿ

Kaju Katli Controversy ಕಾಜು ಕತ್ಲಿ ಸ್ವೀಟ್ ಮಾಂಸಾಹಾರಿ ಅಂತಿದಾರೆ, ನಿಜಾನಾ? ವೈದ್ಯರ ವಿಡಿಯೋದಿಂದ ಮತ್ತೆ ಸೃಷ್ಟಿಯಾಯ್ತು ವಿವಾದ

Heavy Rain ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ, ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

TAGGED:BangaloreBomb threat to HSBC Bank
Share This Article
Facebook Twitter Copy Link Print
Previous Article IT Raid ತೆರಿಗೆ ವಂಚನೆ ಹಿನ್ನೆಲೆ: ಬೆಂಗಳೂರಿನ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಐಟಿ ದಾಳಿ
Next Article Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?