Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ

newsics.com ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಎಚ್ಎಸ್ಬಿಸಿ ಬ್ಯಾಂಕ್‌ಗೆ ಬುಧವಾರ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್‌‌ನ್ನು ಬ್ಯಾಂಕ್‌ಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ಗ್ರಾಹಕರನ್ನು ಹೊರ ಕಳುಹಿಸಲಾಯಿತು. ಹಲಸೂರು ಠಾಣೆಯ ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಬ್ಯಾಂಕ್ ಒಳಗೆ ಮತ್ತು ಅವರಣದಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆ ಆಗಿಲ್ಲ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, … Continue reading Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ