Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s Almanac ಶುಭೋದಯ, ಇಂದಿನ‌ ಪಂಚಾಂಗ, ಕಾರ್ತೀಕ ಮಾಸ ಕೃಷ್ಣ ಪಕ್ಷ ದ್ವಾದಶಿ, 27-11-2024, ಬುಧವಾರ
ಈ ದಿನಪಂಚಾಂಗ

Today’s Almanac ಶುಭೋದಯ, ಇಂದಿನ‌ ಪಂಚಾಂಗ, ಕಾರ್ತೀಕ ಮಾಸ ಕೃಷ್ಣ ಪಕ್ಷ ದ್ವಾದಶಿ, 27-11-2024, ಬುಧವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಕಾರ್ತೀಕ ಮಾಸ ಕೃಷ್ಣ ಪಕ್ಷ ದ್ವಾದಶಿ

27-11-2024, ಬುಧವಾರ

* ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಚನಾ ದಿನ

—-

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ದಕ್ಷಿಣಾಯನ
ದಿನಾಂಕ – 27/11/2024
ತಿಂಗಳು – ನವೆಂಬರ್
ಬಣ್ಣ – ಹಸಿರು
ವಾರ – ಬುಧವಾರ

ತಿಥಿ – ದ್ವಾದಶಿ 30:23:13*
ಪಕ್ಷ – ಕೃಷ್ಣ
ನಕ್ಷತ್ರ – ಚಿತ್ತಾ 31:35:01*
ಯೋಗ – ಆಯುಷ್ಮಾನ್ 15:11:57
ಕರಣ – ಕೌಳವ 17:07:04
ಕರಣ – ತೈತುಲ 30:23:13

ತಿಂಗಳು (ಅಮಾವಾಸ್ಯಾಂತ್ಯ) ಕಾರ್ತೀಕ
ತಿಂಗಳು (ಹುಣ್ಣಿಮಾಂತ್ಯ) ಮಾರ್ಗಶಿರ
ಚಂದ್ರ ರಾಶಿ ಕನ್ಯಾ till 18:06:16
ಚಂದ್ರ ರಾಶಿ ತುಲಾ from 18:06:16
ಸೂರ್ಯ ರಾಶಿ ವೃಶ್ಚಿಕ
ಋತು ಶರದೃತು

ಸೂರ್ಯೋದಯ 06:25:17
ಸೂರ್ಯಾಸ್ತ 17:49:24
ಹಗಲಿನ ಅವಧಿ 11:24:07
ರಾತ್ರಿಯ ಅವಧಿ 12:36:24
ಚಂದ್ರೋದಯ 27:47:22*
ಚಂದ್ರಾಸ್ತ 15:04:33

ರಾಹು ಕಾಲ 12:07 – 13:33 ಅಶುಭ
ಯಮಘಂಡ ಕಾಲ 07:51 – 09:16 ಅಶುಭ
ಗುಳಿಕ ಕಾಲ 10:42 – 12:07
ಅಭಿಜಿತ್ 11:45 – 12: 30 ಅಶುಭ
ದುರ್ಮುಹೂರ್ತ 11:45 – 12:30 ಅಶುಭ

—

ಇಂದಿ‌ನ ಮಾತು

ಜೀವನ ಸುಂದರ ಸ್ವಪ್ನವೂ ಅಲ್ಲ, ಕಹಿ ಬೇವೂ ಅಲ್ಲ; ಬೇವು-ಬೆಲ್ಲಗಳ ಮಿಶ್ರಣ ಅದು. ಅರೆ ಕಹಿ, ಅರೆ ಸಿಹಿ, ಸ್ವಲ್ಪ ನಗು, ಕೊಂಚ ಅಳು; ತುಸು ಕೋಪ, ನಸು ತಾಪ. ನೀನದನ್ನು ನಗುನಗುತ್ತ ನುಂಗಬೇಕು, ನೋವನ್ನು ನಗೆಯಾಗಿ ಪರಿವರ್ತಿಸಿಕೊಳ್ಳಬೇಕು.
– ನಾಡಿಗೇರ ಕೃಷ್ಣರಾಯರು

—

ಇಂದಿನ ಸುಭಾಷಿತ

ಯೇನಾಸ್ಯ ಪಿತರೋ ಯಾತಾ
ಯೇನ ಯಾತಾಃ ಪಿತಾಮಹಾಃ ।
ತೇನ ಯಾಯಾತ್ ಸತಾಂ ಮಾರ್ಗಂ
ತೇನ ಗಚ್ಛನ್ ನ ರಿಷ್ಯತೇ ॥
(ಮನುಸ್ಮೃತಿ)

ತಂದೆ, ತಾತ, ಮುತ್ತಾತಂದಿರು ನಡೆದಂಥ ನೇರವೂ ಸತ್ಯನಿಷ್ಠವೂ ಆದ ಮತ್ತು ಸಜ್ಜನರಿಂದ ಉಪದಿಷ್ಟವಾದ ರಾಜಮಾರ್ಗದಲ್ಲಿ ನಡೆದಲ್ಲಿ ಎಂದೂ ಪಾಪಭೀತಿ ಇರುವುದಿಲ್ಲ.

TAGGED:27-11-2024Good morningKartika Masa Krishna Paksha DwadashiWednesday
Share This Article
Facebook Twitter Copy Link Print
Previous Article Kaju Katli Controversy ಕಾಜು ಕತ್ಲಿ ಸ್ವೀಟ್ ಮಾಂಸಾಹಾರಿ ಅಂತಿದಾರೆ, ನಿಜಾನಾ? ವೈದ್ಯರ ವಿಡಿಯೋದಿಂದ ಮತ್ತೆ ಸೃಷ್ಟಿಯಾಯ್ತು ವಿವಾದ
Next Article Heavy Rain ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ, ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?