newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ (ನ.27) ತಮಿಳುನಾಡಿಗೆ ಸೈಕ್ಲೋನ್ ಅಪ್ಪಳಿಸಲಿದ್ದು, ಇದರ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದಿನಿಂದ 2-3 ದಿನ ಭಾರೀ ಮಳೆಯಾಗಲಿದೆ. ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಎಚ್ಚರಿಸಿದ್ದಾರೆ. ಪಶ್ಟಿಮ ಬಂಗಾಳದಲ್ಲಿನ ವಾಯುಭಾರ ಕುಸಿತ ತೀವ್ರಗೊಂಡಿದೆ. ಹೀಗಾಗಿ ದಕ್ಷಿಣ … Continue reading Heavy Rain ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ, ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ
Copy and paste this URL into your WordPress site to embed
Copy and paste this code into your site to embed