B.V Subbarao No More: ಮಲೆನಾಡಿನ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ

newsics.com ಶಿವಮೊಗ್ಗ : ಕರ್ನಾಟಕದ ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ಮಿಡಿ ಮಾವು ಬೆಳೆಯನ್ನು ಪ್ರಸಿದ್ಧಿಗೊಳಿಸಿದ ಕೃಷಿ ವಿಜ್ಞಾನಿ ಬಿ.ವಿ. ಸುಬ್ಬರಾವ್ (87) ನಿಧನರಾಗಿದ್ದಾರೆ. ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಗ್ರಾಮ ಪಂಚಾಯಿತತಿ ವ್ಯಾಪ್ತಿಯ ಬೇಳೂರು ಗ್ರಾಮದವರಾಗಿದ್ದರು. ವಯೋಸಹಜವಾಗಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು, ಇಂದು ಸಂಜೆ ವೇಳೆ ಅನಾರೋಗ್ಯದಿಂದ ಮನೆಯಲ್ಲಿಯೇ ಕೊನೆ ಉಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸುಬ್ಬರಾವ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು … Continue reading B.V Subbarao No More: ಮಲೆನಾಡಿನ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ