Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ
ಕರ್ನಾಟಕಪ್ರಮುಖಮನರಂಜನೆ

Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ

Share
1 Min Read
SHARE

newsics.com

ಖ್ಯಾತ ನಟ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಡಿಸೆಂಬರ್ 25ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

ಮ್ಯಾಕ್ಸ್ ಸಿನಿಮಾ ತಂಡ ‘ಸರೆಗಮ ಕನ್ನಡ’ ಯೂಟ್ಯೂಬ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ಈ ಮಾಹಿತಿ ನೀಡಿದೆ.

ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.

ನವೆಂಬರ್ 27ರಂದು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ದೊಡ್ಡ ಅನೌನ್ಸ್ಮೆಂಟ್ ಆಗಲಿದೆ ಎಂದು ನಿರ್ಮಾಪಕರು ಇತ್ತೀಚೆಗೆ ತಿಳಿಸಿದ್ದರು.

2022ರ ಜುಲೈನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ತೆರೆಕಂಡಿತ್ತು. ಆ ಬಳಿಕ ಸುದೀಪ್ ಅಭಿನಯದ ಯಾವುದೇ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಇಷ್ಟು ದೊಡ್ಡ ಗ್ಯಾಪ್ ಆಗಿದ್ದಕ್ಕೆ ಸುದೀಪ್ ಅವರ ಅಭಿಮಾನಿಗಳು ಬೇಸರ ತೋಡಿಕೊಂಡಿದ್ದರು.

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಒಪ್ಪಿಕೊಂಡ ಸಿನಿಮಾ ‘ಮ್ಯಾಕ್ಸ್’ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಬಿಡುಗಡೆ ಆಗಬೇಕಿತ್ತು. ಆದರೆ ಒಂದಷ್ಟು ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ತಡವಾಗಿದೆ.

ಮ್ಯಾಕ್ಸ್’ ಸಲುವಾಗಿ ಸುದೀಪ್ ಅವರು ಸಾಕಷ್ಟು ಸಮಯ ಮೀಸಲಿಟ್ಟರು. ಈ ಸಿನಿಮಾದ ಬಹುಪಾಲು ಚಿತ್ರೀಕರಣ ನಡೆದಿರುವುದು ತಮಿಳುನಾಡಿನಲ್ಲಿ. ಅಲ್ಲದೇ, ನಿರ್ಮಾಪಕರು ಕೂಡ ತಮಿಳು ಚಿತ್ರರಂಗದವರು. ಕನ್ನಡದ ಕಲಾವಿದರು, ಕನ್ನಡದ ತಂತ್ರಜ್ಞರು ‘ಮ್ಯಾಕ್ಸ್’ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.

ಸಂಯುಕ್ತಾ ಹೊರನಾಡು, ಪ್ರಮೋದ್ ಶೆಟ್ಟಿ, ವರಲಕ್ಷ್ಮಿ ಶರತ್ಕುಮಾರ್, ಸುನಿಲ್ ಮುಂತಾದವರು ‘ಮ್ಯಾಕ್ಸ್’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಸುದೀಪ್ ಅವರು ಸಿಕ್ಕಾಪಟ್ಟೆ ಮಾಸ್ ಪಾತ್ರವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್‌ಗಳು ಧೂಳೆಬ್ಬಿಸಿದ್ದವು. ‘ಮ್ಯಾಕ್ಸಿಮಮ್ ಮಾಸ್..’ ಹಾಡು ಕೂಡ ಸಖತ್ ಸದ್ದು ಮಾಡಿದೆ.

https://x.com/theVcreations/status/1861720229522669628

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

12 ವರ್ಷಗಳ ನಂತರ ನಟಿ ತಾರಾ ಮನೆಗೆ ಹೊಸ ಅತಿಥಿ ಆಗಮನ Video viral

TAGGED:Kicchan's 'Max' Release Date Fix: Important Announcement from the Film Team
Share This Article
Facebook Twitter Copy Link Print
Previous Article Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
Next Article SUV Accident | ಬೆಳಗಿನ ಜಾವದ ನಿದ್ದೆಯಿಂದ ದುರಂತ: ಸ್ಥಳದಲ್ಲೇ ಐವರು ವೈದ್ಯರ ಸಾವು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?