Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ

newsics.com ಖ್ಯಾತ ನಟ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಡಿಸೆಂಬರ್ 25ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಮ್ಯಾಕ್ಸ್ ಸಿನಿಮಾ ತಂಡ ‘ಸರೆಗಮ ಕನ್ನಡ’ ಯೂಟ್ಯೂಬ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ಈ ಮಾಹಿತಿ ನೀಡಿದೆ. ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ನವೆಂಬರ್ 27ರಂದು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ದೊಡ್ಡ ಅನೌನ್ಸ್ಮೆಂಟ್ ಆಗಲಿದೆ ಎಂದು ನಿರ್ಮಾಪಕರು ಇತ್ತೀಚೆಗೆ ತಿಳಿಸಿದ್ದರು. 2022ರ ಜುಲೈನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ತೆರೆಕಂಡಿತ್ತು. … Continue reading Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ