IT Raid ತೆರಿಗೆ ವಂಚನೆ ಹಿನ್ನೆಲೆ: ಬೆಂಗಳೂರಿನ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಐಟಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿರುವ ಉದ್ಯಮಿಗಳಿಗೆ ಹಾಗೂ ಬಿಲ್ಡರ್‌ಗಳನ್ನು ಗುರಿಯಾಗಿಸಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ, ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. 25ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಶೋಧ ಕಾರ್ಯ ಮುಂದುವರಿಸಿದ್ದಾರೆ.. Gang rape by teachers ಅಪ್ರಾಪ್ತ ಬಾಲಕಿ‌ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ Open appeal ಮಂಡ್ಯ … Continue reading IT Raid ತೆರಿಗೆ ವಂಚನೆ ಹಿನ್ನೆಲೆ: ಬೆಂಗಳೂರಿನ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಐಟಿ ದಾಳಿ