Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
newsics.com ಬುಲಂದ್ ಶಹರ್(ಉತ್ರ ಪ್ರದೇಶ): ಹುರಿದ ಕಡಲೆಕಾಯಿ ತಿಂದು ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಈ ಘಟನೆ ನಡೆದಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಲಂದ್‌ಶಹರ್‌ನ ನರಸೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್‌ಪುರ ಬರ್ವಾಲಾ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ನವೆಂಬರ್ 24 ರ ಸಂಜೆ ಸಂತ್ರಸ್ತರ ಕುಟುಂಬವು ಮಾರುಕಟ್ಟೆಯಲ್ಲಿ ಹುರಿದ ಕಡಲೆಕಾಯಿ ಖರೀದಿಸಿ ತಿಂದಿದ್ದರು ಎಂದು ಹೇಳಲಾಗುತ್ತಿದೆ. ನಂತರ 50 ವರ್ಷದ ಅಜ್ಜ … Continue reading Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed