Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > SUV Accident | ಬೆಳಗಿನ ಜಾವದ ನಿದ್ದೆಯಿಂದ ದುರಂತ: ಸ್ಥಳದಲ್ಲೇ ಐವರು ವೈದ್ಯರ ಸಾವು
ದೇಶಪ್ರಮುಖ

SUV Accident | ಬೆಳಗಿನ ಜಾವದ ನಿದ್ದೆಯಿಂದ ದುರಂತ: ಸ್ಥಳದಲ್ಲೇ ಐವರು ವೈದ್ಯರ ಸಾವು

Share
1 Min Read
SHARE

newsics.com

ಲಕ್ನೋ(ಉತ್ತರ ಪ್ರದೇಶ): ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಮೃತಪಟ್ಟಿದ್ದಾರೆ. ಓರ್ವ ಗಾಯಗೊಂಡಿದ್ದಾನೆ.

ಲಕ್ನೋದಲ್ಲಿ ನಡೆದ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಮೃತಪಟ್ಟವರು ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದು, ಅಲ್ಲಿಯೇ ವೈದ್ಯರಾಗಿ ಕಾರಗಯನಿರ್ವಹಿಸುತ್ತಿದ್ದರು. ಡಾ ಅನಿರುದ್ಧ್ ವರ್ಮಾ, ಡಾ ಸಂತೋಷ್ ಕುಮಾರ್ ಮೌರ್ಯ, ಡಾ ಜೈವೀರ್ ಸಿಂಗ್, ಡಾ ಅರುಣ್ ಕುಮಾರ್ ಮತ್ತು ಡಾ ನಾರ್ದೇವ್ ಮೃತಪಟ್ಟವರು.

ಬುಧವಾರ ಬೆಳಗಿನ ಜಾವ 3.30ರ ಸುಮಾರಿಗೆ ವೈದ್ಯರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಡಿವೈಡರ್‌ ಮುರಿದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ, SUV ಚಾಲಕ ನಿದ್ರೆಗೆ ಜಾರಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ

Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ

TAGGED:Tragedy due to early morning sleep: Five doctors died on the spot
Share This Article
Facebook Twitter Copy Link Print
Previous Article Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ
Next Article health benefits: ಚಳಿಗಾಲದಲ್ಲಿ ಕ್ಯಾರೆಟ್ ಹಲ್ವಾ ತಿಂದರೆ ಇಷ್ಟೆಲ್ಲಾ ಪ್ರಯೋಜನಗಳಿವೆಯೇ?

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?