Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Inhuman incident ಟಾಯ್ಲೆಟ್ ಗುಂಡಿಗೆ ನವಜಾತ ಶಿಶು ಹಾಕಿ ಫ್ಲಶ್ ಮಾಡಿದ್ರು…, ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
ಕರ್ನಾಟಕಪ್ರಮುಖ

Inhuman incident ಟಾಯ್ಲೆಟ್ ಗುಂಡಿಗೆ ನವಜಾತ ಶಿಶು ಹಾಕಿ ಫ್ಲಶ್ ಮಾಡಿದ್ರು…, ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

Share
1 Min Read
SHARE

newsics.com

ರಾಮನಗರ: ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ಅಮಾನವೀಯ ಘಟನೆಯೊಂದು ರಾಮನಗರದಲ್ಲಿ ನಡೆದಿದೆ.

ಎರಡು ದಿನದ ಹಿಂದಷ್ಟೇ ಹುಟ್ಟಿದ ಮಗುವನ್ನು ಆಸ್ಪತ್ರೆ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಶಿಶುವಿನ ಶವ ಪತ್ತೆಯಾಗಿದೆ. ಟಾಯ್ಲೆಟ್ ಗುಂಡಿಯಲ್ಲಿ ಮೃತದೇಹವಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಹೌಹಾರಿದ್ದಾರೆ.

ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದೆ ಪೊಲೀಸರು ತಿಳಿಸಿದ್ದಾರೆ.

ಟಾಯ್ಲೆಟ್ ಗುಂಡಿಯಲ್ಲಿ ಎರಡು ದಿನದ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಹಾರೋಹಳ್ಳಿ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮಗುವಿನ ತಾಯಿ ಯಾರು? ಈ ಕೃತ್ಯ ಎಸಗಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Research Tragedy ಸಂಶೋಧನೆ ವೇಳೆ ಮಣ್ಣು ಕುಸಿದು ಪಿಎಚ್‌ಡಿ ವಿದ್ಯಾರ್ಥಿನಿ ಜೀವಂತ ಸಮಾಧಿ, ಪ್ರೊಫೆಸರ್ ಸ್ಥಿತಿ ಗಂಭೀರ, ವಿಡಿಯೋ ನೋಡಿ

Killed live in partner ಲಿವ್ ಇನ್ ಸಂಗಾತಿ‌ ಮೇಲೆ ಅತ್ಯಾಚಾರ, 50 ಪೀಸ್ ಮಾಡಿ ಕೊಂದು ಕಾಡಲ್ಲಿ‌ ಬಿಸಾಡಿದ ಆರೋಪಿ! ಕಾರಣ ಏನು?

Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ‌ ಬೆಲೆಯಲ್ಲಿಲ್ಲ ವ್ಯತ್ಯಾಸ

Shabarimale Ayyappa ಅಯ್ಯಪ್ಪ ಸ್ವಾಮಿ ಮೆಟ್ಟಿಲ ಮೇಲೆ 23 ಪೊಲೀಸರ ಫೋಟೋಶೂಟ್: ಹೈಕೋರ್ಟ್‌ಗೆ ಇಂದು ವರದಿ ಸಲ್ಲಿಕೆ

TAGGED:A newborn baby was put in the toilet and flushed...an inhumane incident in Ramnagar hospital
Share This Article
Facebook Twitter Copy Link Print
Previous Article Daily Prediction ದಿನ ಭವಿಷ್ಯ, 28-11-2024, ಗುರುವಾರ, ಮೇಷ: ಸಂಗಾತಿ ಜತೆ ವಾದ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Health Care ಬೆಂಗಳೂರು ಸೇರಿ ರಾಜ್ಯದಲ್ಲಿ ವಿಪರೀತ ಚಳಿ: ವೈರಲ್ ಜ್ವರ, ಉಸಿರಾಟ ಸಮಸ್ಯೆ ಹೆಚ್ಚಳ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಏನೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?