Inhuman incident ಟಾಯ್ಲೆಟ್ ಗುಂಡಿಗೆ ನವಜಾತ ಶಿಶು ಹಾಕಿ ಫ್ಲಶ್ ಮಾಡಿದ್ರು…, ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

newsics.com ರಾಮನಗರ: ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ಅಮಾನವೀಯ ಘಟನೆಯೊಂದು ರಾಮನಗರದಲ್ಲಿ ನಡೆದಿದೆ. ಎರಡು ದಿನದ ಹಿಂದಷ್ಟೇ ಹುಟ್ಟಿದ ಮಗುವನ್ನು ಆಸ್ಪತ್ರೆ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಶಿಶುವಿನ ಶವ ಪತ್ತೆಯಾಗಿದೆ. ಟಾಯ್ಲೆಟ್ ಗುಂಡಿಯಲ್ಲಿ ಮೃತದೇಹವಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಹೌಹಾರಿದ್ದಾರೆ. ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದೆ ಪೊಲೀಸರು ತಿಳಿಸಿದ್ದಾರೆ. ಟಾಯ್ಲೆಟ್ ಗುಂಡಿಯಲ್ಲಿ ಎರಡು ದಿನದ … Continue reading Inhuman incident ಟಾಯ್ಲೆಟ್ ಗುಂಡಿಗೆ ನವಜಾತ ಶಿಶು ಹಾಕಿ ಫ್ಲಶ್ ಮಾಡಿದ್ರು…, ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ