Research Tragedy ಸಂಶೋಧನೆ ವೇಳೆ ಮಣ್ಣು ಕುಸಿದು ಪಿಎಚ್‌ಡಿ ವಿದ್ಯಾರ್ಥಿನಿ ಜೀವಂತ ಸಮಾಧಿ, ಪ್ರೊಫೆಸರ್ ಸ್ಥಿತಿ ಗಂಭೀರ, ವಿಡಿಯೋ ನೋಡಿ

newsics.com ಅಹಮದಾಬಾದ್: ದಿಢೀರ್ ಮಣ್ಣು ಕುಸಿದ ಪರಿಣಾಮ ಸಂಶೋಧನೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಜೀವಂತ ಸಮಾಧಿಯಾದ ಘಟನೆ ಗುಜರಾತ್‌ನ ಲೋಥಾಲ್‌ನಲ್ಲಿ ನಡೆದಿದೆ. ಪುರಾತತ್ವ ಇಲಾಖೆಯ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಸಂಶೋಧನೆ ನಡೆಸುತ್ತಿದ್ದಾಗ ದಿಢೀರ್ ಮಣ್ಣು ಕುಸಿದು ಐಐಟಿ ದೆಹಲಿಯ ವಿದ್ಯಾರ್ಥಿನಿ ಸುರಭಿ ವರ್ಮಾ(23) ಮೃತಪಟ್ಟಿದ್ದಾರೆ. ಇತರೆ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪೈಕಿ ದೆಹಲಿ ಐಐಟಿಯ ಪ್ರೊಫೆಸರ್ ಯಮಾ ದೀಕ್ಷಿತ್ (45) ಎಂಬುವರ ಆರೋಗ್ಯ ಗಂಭೀರವಾಗಿದೆ. ದೀಕ್ಷಿತ್ ಐಐಟಿ ದೆಹಲಿಯ ವಾತಾವರಣ … Continue reading Research Tragedy ಸಂಶೋಧನೆ ವೇಳೆ ಮಣ್ಣು ಕುಸಿದು ಪಿಎಚ್‌ಡಿ ವಿದ್ಯಾರ್ಥಿನಿ ಜೀವಂತ ಸಮಾಧಿ, ಪ್ರೊಫೆಸರ್ ಸ್ಥಿತಿ ಗಂಭೀರ, ವಿಡಿಯೋ ನೋಡಿ