Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ego clash 19ರ ಯುವತಿಯನ್ನು ಮದುವೆಯಾದ 47 ವರ್ಷದವನ ಉಸಿರನ್ನೇ ನಿಲ್ಲಿಸಿಬಿಟ್ರು…
ಕರ್ನಾಟಕ

Ego clash 19ರ ಯುವತಿಯನ್ನು ಮದುವೆಯಾದ 47 ವರ್ಷದವನ ಉಸಿರನ್ನೇ ನಿಲ್ಲಿಸಿಬಿಟ್ರು…

Share
1 Min Read
SHARE

newsics.com

ಚಿತ್ರದುರ್ಗ: ಅಳಿಯನನ್ನು ಮನೆ ಬಾಗಿಲಿಗೆ ಕರೆಸಿ ಬರ್ಬರವಾಗಿ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮಂಜುನಾಥ್ ಚಿತ್ರದುರ್ಗದ ಕೋಣನೂರು ಗ್ರಾಮದವರು.. ಪಕ್ಕದ ಮನೆ ಹುಡುಗಿಯನ್ನು ಪ್ರೀತಿಸಿ 3 ತಿಂಗಳ ಹಿಂದಷ್ಟೇ ಮಂಜುನಾಥ್ ಮತ್ತು ಯುವತಿ ಓಡಿ ಹೋಗಿ ಮದುವೆಯಾಗಿದ್ದರು. ಮಂಜುನಾಥ್ ವಯಸ್ಸು ಜಾಸ್ತಿ ಎಂದು ಯುವತಿ ಪೋಷಕರು ಅಡ್ಡಿ ಮಾಡಿದ್ರು. ಬಳಿಕ ಯುವತಿ ಮಿಸ್ಸಿಂಗ್ ಎಂದು ಮನೆಯವರು ಕಂಪ್ಲೆಂಟ್ ಕೂಡ ಕೊಟ್ಟಿದ್ರು.

ಅಕ್ಟೋಬರ್ 9ಕ್ಕೆ ಭರಮಸಾಗರ ಠಾಣೆಗೆ ಮಂಜುನಾಥ್ ಮತ್ತು ಯುವತಿಯನ್ನು ಕರೆಸಲಾಗಿತ್ತು. ಬಳಿಕ DYSP ನೇತೃತ್ವದಲ್ಲಿ ಎರಡೂ ಕುಟುಂಬಸ್ಥರ ರಾಜಿ ಸಂಧಾನ ಕೂಡ ಮಾಡಲಾಗಿತ್ತು.

ಒಂದೇ ಜಾತಿಯಾಗಿದ್ದರೂ, ವಯಸ್ಸಿನ ಅಂತರ ಹಿನ್ನೆಲೆ, ಯುವತಿಯ ಮನೆಯವರಿಗೆ ಮದುವೆ ಇಷ್ಟವಿರಲಿಲ್ಲ. ಹೀಗಾಗಿ ಬರ್ಬರವಾಗಿ ಮಂಜುನಾಥ್‌ನನ್ನು ಹತ್ಯೆಗೈದಿದ್ದಾರೆ.

ಮಂಜುನಾಥ್ ತಂದೆ, ತಾಯಿ ಮೇಲೂ ಹಲ್ಲೆ ಮಾಡಿದ್ದು, ಕೈ ಕಾಲು ಮುರಿದಿದ್ದಾರೆ. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಯಸ್ಸು ಮೀರಿದ ಪ್ರೀತಿ ಓರ್ವನ ಸಾವಿಗೆ ಕಾರಣವಾಗಿದೆ. ಹೆತ್ತವರ ದುಡುಕಿನ ನಿರ್ಧಾರ ಮಗಳ ಕುಂಕುಮವನ್ನೇ ಅಳಿಸಿಬಿಟ್ಟಿದೆ.

Zodiac signs ಈ ಮೂರು ರಾಶಿಯವರಿಗೆ ಬೆಡ್ ರೂಮ್‌ನಲ್ಲಿ ಬಟ್ಟೆಯೇ ಅಲರ್ಜಿ!

TAGGED:policewedding
Share This Article
Facebook Twitter Copy Link Print
Previous Article Zodiac signs ಈ ಮೂರು ರಾಶಿಯವರಿಗೆ ಬೆಡ್ ರೂಮ್‌ನಲ್ಲಿ ಬಟ್ಟೆಯೇ ಅಲರ್ಜಿ!
Next Article power cut in bengaluru: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?