Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ‌ ಬೆಲೆಯಲ್ಲಿಲ್ಲ ವ್ಯತ್ಯಾಸ

newsics.com ಮುಂಬೈ: ಬುಧವಾರ ಭಾರೀ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ ಇವತ್ತು ಸ್ವಲ್ಪ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಗ್ರಾಮ್‌ಗೆ 12 ರೂ.ನಷ್ಟು ಇಳಿದರೆ, ಅಪರಂಜಿ ಚಿನ್ನದ ಬೆಲೆ 16 ರೂ.ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಈ ವಾರ ಸ್ಥಿರತೆ ಕಾಯ್ದುಕೊಂಡಿದೆ. ಮುಂಬೈ ಮೊದಲಾದ ಮಾರುಕಟ್ಟೆಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 7,093 ರೂ ಆಗಿದೆ. ಬೆಂಗಳೂರಿನಲ್ಲಿ 7,090 ರೂ ಇದೆ. ಜೈಪುರ್, ಲಕ್ನೋ ಮೊದಲಾದೆಡೆ 7,121 ರೂ ಇದೆ. ಕತಾರ್ ಮೊದಲಾದ ಕೆಲ … Continue reading Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ‌ ಬೆಲೆಯಲ್ಲಿಲ್ಲ ವ್ಯತ್ಯಾಸ