ಹೊಸ ಬಾಳಿಗೆ ಕಾಲಿಟ್ಟ ನಟಿ ಚಂದನಾ ಅನಂತಕೃಷ್ಣ

newsics.com ಲಕ್ಷ್ಮೀ ನಿವಾಸ ಸೀರಿಯಲ್‌ ಮೂಲಕ ಕನ್ನಡಿಗರ ಮನೆ ಮಾತಾಗಿರುವ ನಟಿ ಚಂದನಾ ಅನಂತಕೃಷ್ಣ ಅವರು ನಿಜ ಜೀವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನಟಿ ಲಲಿತಾಂಜಲಿ ಅವರ ಪುತ್ರ ಪ್ರತ್ಯಕ್ಷ್‌ ಹಾಗೂ ನಟಿ ಚಂದನಾ ಅನಂತಕೃಷ್ಣ ಅವರು ಶುಭ ಮುಹೂರ್ತದಲ್ಲಿ ಇಂದು ಮದುವೆ ಆಗಿದ್ದಾರೆ. ಚಂದನಾ ಅನಂತಕೃಷ್ಣ ಹಾಗೂ ಪ್ರತ್ಯಕ್ಷ್‌ ಅವರು ಹಿರಿಯರ ಸಮ್ಮುಖದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಿಲಿಕಾನ್ ಸಿಟಿಯಲ್ಲೇ ವಿವಾಹ ಸಮಾರಂಭ ನಡೆದಿದ್ದು ಮದುವೆಗೆ ಎರಡು ಕಡೆಯ ಕುಟುಂಬಸ್ಥರು, ಬಂದು-ಬಳಗ, ಕಿರುತೆರೆಯ ಕಲಾವಿದರು, ಬಿಗ್ಬಾಸ್ನ … Continue reading ಹೊಸ ಬಾಳಿಗೆ ಕಾಲಿಟ್ಟ ನಟಿ ಚಂದನಾ ಅನಂತಕೃಷ್ಣ