Cabinet Reshuffle ಸಂಪುಟಕ್ಕೆ ಸದ್ಯದಲ್ಲೇ ಭಾರೀ ಸರ್ಜರಿ, ಯಾರ‌್ಯಾರಿಗೆ ಕೊಕ್, ಯಾರ‌್ಯಾರಿಗೆ ಲಕ್?
newsics.com ಬೆಂಗಳೂರು: ಉಪ ಚುನಾವಣೆಯಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಭರ್ಜರಿ ಉಮೇದಿನಲ್ಲಿರುವ ಕಾಂಗ್ರೆಸ್, ಅದೇ ಉತ್ಸಾಹದಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತಕ್ಕೆ ಬಲ ತುಂಬಲು ಮುಂದಾಗಿದೆ. ಒಂದು ಸ್ಥಾನದ ಜತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನ ಒಂದೊಂದು ಕ್ಷೇತ್ರದಲ್ಲಿ ಗೆದ್ದಿರುವ ಕಾಂಗ್ರೆಸ್‌ಗೆ ಈಗ ಮುಂದಿನ ಮೂರೂವರೆ ವರ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಇರಾದೆ ಇದೆ. ಈ ಕಾರಣದಿಂದಲೇ ಕಾಂಗ್ರೆಸ್ ವರಿಷ್ಠರು ಸಚಿವ ಸಂಪುಟ ಪುನರ್ ರಚಿಸುವ ಲೆಕ್ಕಾಚಾರದಲ್ಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ … Continue reading Cabinet Reshuffle ಸಂಪುಟಕ್ಕೆ ಸದ್ಯದಲ್ಲೇ ಭಾರೀ ಸರ್ಜರಿ, ಯಾರ‌್ಯಾರಿಗೆ ಕೊಕ್, ಯಾರ‌್ಯಾರಿಗೆ ಲಕ್?
Copy and paste this URL into your WordPress site to embed
Copy and paste this code into your site to embed