Shabarimale Ayyappa ಅಯ್ಯಪ್ಪ ಸ್ವಾಮಿ ಮೆಟ್ಟಿಲ ಮೇಲೆ 23 ಪೊಲೀಸರ ಫೋಟೋಶೂಟ್: ಹೈಕೋರ್ಟ್‌ಗೆ ಇಂದು ವರದಿ ಸಲ್ಲಿಕೆ

newsics.com ಶಬರಿಮಲೆ: ಶ್ರೀ ಅಯ್ಯಪ್ಪ ಸನ್ನಿಧಾನದ 18 ಮೆಟ್ಟಿಲಲ್ಲಿ ನಿಂತು ಫೋಟೋ ತೆಗೆಸಿಕೊಂಡ 23 ಪೊಲೀಸ್‌ ಅಧಿಕಾರಿಗಳಿಗೆ ಶಿಸ್ತಿನ ಕ್ರಮವಾಗಿ ಕಠಿಣ ತರಬೇತಿ ನೀಡುವ ಬಗ್ಗೆ ಎಡಿಜಿಪಿ ಎಸ್‌. ಶ್ರೀಜಿತ್‌ ಆದೇಶ ಹೊರಡಿಸಿದ್ದಾರೆ. ಪೊಲೀಸರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ತಿಳಿಸಿ ಎಡಿಜಿಪಿ ಗುರುವಾರ (ನ.28) ಹೈಕೋರ್ಟ್‌ಗೆ ವರದಿ ಸಲ್ಲಿಸಲಿದ್ದಾರೆ. ಒಂದನೆ ಹಂತದ ಕರ್ತವ್ಯ ಮುಗಿಸಿದ ಎಸ್‌ಎಪಿ ಶಿಬಿರದ ಪೊಲೀಸರು ಕರ್ತವ್ಯದ ಕೊನೆಯ ದಿನವಾದ ಸೋಮವಾರ 18 ಮೆಟ್ಟಿಲುಗಳಲ್ಲಿ ನಿಂತು ಫೋಟೊ ತೆಗೆಸಿಕೊಂಡಿದ್ದರು. ಪೊಲೀಸರು ತೆಗೆಸಿಕೊಂಡಿದ್ದ ಫೋಟೋ … Continue reading Shabarimale Ayyappa ಅಯ್ಯಪ್ಪ ಸ್ವಾಮಿ ಮೆಟ್ಟಿಲ ಮೇಲೆ 23 ಪೊಲೀಸರ ಫೋಟೋಶೂಟ್: ಹೈಕೋರ್ಟ್‌ಗೆ ಇಂದು ವರದಿ ಸಲ್ಲಿಕೆ