Plot to kill PM Modi ಪ್ರಧಾನಿ ಮೋದಿ ಹತ್ಯೆಗೆ ಸಂಚು: ಮುಂಬೈ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಅಪರಿಚಿತ ಮಹಿಳೆ ಬೆದರಿಕೆ ಕರೆ, ತನಿಖೆ ಶುರು

newsics.com ಮುಂಬೈ: ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಂಗೆ ಅಪರಿಚಿತ ಮಹಿಳೆ ಕರೆಮಾಡಿದ್ದರಿಂದ ಆತಂಕ ಸೃಷ್ಟಿಯಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳು ತನಿಖೆಯನ್ನು ಮುಂದುವರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಇದೇ ರೀತಿಯ … Continue reading Plot to kill PM Modi ಪ್ರಧಾನಿ ಮೋದಿ ಹತ್ಯೆಗೆ ಸಂಚು: ಮುಂಬೈ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಅಪರಿಚಿತ ಮಹಿಳೆ ಬೆದರಿಕೆ ಕರೆ, ತನಿಖೆ ಶುರು