newsics.com ಜಾರ್ಖಂಡ್: ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದ ಗೆಳತಿಯ ಮೇಲೆಯೇ ಅತ್ಯಾಚಾರಗೈದು, ಬಳಿಕ 40-50 ತುಂಡುಗಳಾಗಿ ಕತ್ತರಿಸಿ ಕಾಡಲ್ಲಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಕುಂತಿ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರೇಶ್ ಭೇಂಗ್ರಾ ಸಂಗಾತಿಯನ್ನು ಭೀಕರವಾಗಿ ಕೊಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನ.24 ರಂದು ಜೋರ್ಡಾಗ್ ಗ್ರಾಮದ ಬಳಿ ಬೀದಿ ನಾಯಿಯ ದೇಹದೊಂದಿಗೆ ಮಾನವನ ದೇಹದ ಅಂಗಾಂಗಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯು ತನ್ನ ಗೆಳತಿಯೊಂದಿಗೆ ತಮಿಳುನಾಡಿನಲ್ಲಿ 2 ವರ್ಷಗಳ … Continue reading Killed live in partner ಲಿವ್ ಇನ್ ಸಂಗಾತಿ ಮೇಲೆ ಅತ್ಯಾಚಾರ, 50 ಪೀಸ್ ಮಾಡಿ ಕೊಂದು ಕಾಡಲ್ಲಿ ಬಿಸಾಡಿದ ಆರೋಪಿ! ಕಾರಣ ಏನು?
Copy and paste this URL into your WordPress site to embed
Copy and paste this code into your site to embed