Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಚಳಿಯೆಂದು ವಾಕಿಂಗ್, ಜಾಗಿಂಗ್ ನಿಲ್ಲಿಸಿದರೆ ಅಪಾಯಕ್ಕೆ ಆಹ್ವಾನ
ಆರೋಗ್ಯಲೈಫ್‌ಸ್ಟೈಲ್

Health Tips ಚಳಿಯೆಂದು ವಾಕಿಂಗ್, ಜಾಗಿಂಗ್ ನಿಲ್ಲಿಸಿದರೆ ಅಪಾಯಕ್ಕೆ ಆಹ್ವಾನ

Share
1 Min Read
SHARE

newsics.com

ಚಳಿ ಎಂದು ನಿತ್ಯದ ಸರಳ ವ್ಯಾಯಾಮಗಳನ್ನು ನಿಲ್ಲಿಸಿದರೆ, ದೇಹಕ್ಕೆ ಆಲಸ್ಯ ಹೆಚ್ಚುತ್ತದೆ. ಅಲ್ಲದೆ ಕೆಲವೊಂದು ಆರೋಗ್ಯ ಸಮಸ್ಯೆಯೂ ಕಾಡಲು ಶುರು ಮಾಡುತ್ತದೆ.

ಶೀತ ವಾತಾವರಣವು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಅತಿಯಾದ ಚಳಿಯು ರಕ್ತ ಹೆಪ್ಪುಗಟ್ಟುವಿಕೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಹೀಗಾಗಿ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು. ಒತ್ತಡ, ಜ್ವರ ಮತ್ತು ಕಡಿಮೆ ಕ್ರಿಯಾಶೀಲತೆಯಿಂದ ಈ ಅಪಾಯ ಹೆಚ್ಚಾಗುತ್ತದೆ.

ಚಳಿಗೆ ಮನೆಯಿಂದ ಹೊರಬರಲು ಹೆಚ್ಚಿವರು ಹಿಂದೆ ಮುಂದೆ ನೋಡುತ್ತಾರೆ. ಹೀಗಾಗಿ ದೇಹ ವಿಟಮಿನ್ ಡಿಗೆ ಒಡ್ಡಿಕೊಳ್ಳುವುದು ಕಡಿಮೆಯಾಗುತ್ತದೆ. ಬೆಳಗ್ಗಿನ ಸೂರ್ಯನ ಕಿರಣಗಳು ದೇಹಕ್ಕೆ ತಾಕುವುದು ಒಳ್ಳೆಯದು. ಇದು ತಪ್ಪಿದರೆ, ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್‌ ಸಿಗುವುದಿಲ್ಲ. ಇದು ದೇಹಕ್ಕೆ ದಣಿದ ಅಥವಾ ಆಯಾಸದ ಅನುಭವ ಹೆಚ್ಚಿಸುತ್ತದೆ.

ದೇಹದ ಉಷ್ಣತೆಯು 95 ° Fಗಿಂತ ಕಡಿಮೆಯಾಗುವುದಾಗಿದೆ. ದೇಹವು ನಡುಗುವುದು, ಕೈಕಾಲುಗಳಲ್ಲಿ ಬಿಗಿತ, ನಿದ್ರಾಹೀನತೆ, ಅಸ್ಪಷ್ಟ ಮಾತು ಮತ್ತು ಹೃದಯದ ಬಡಿತದಲ್ಲಿ ಏರಿಳಿತವಾಗುವುದು ಇದರ ಸಾಮಾನ್ಯ ಲಕ್ಷಣಗಳು.

ವಾರದಲ್ಲಿ ಕನಿಷ್ಠ 2ರಿಂದ 3 ಗಂಟೆಯ ವಾಕಿಂಗ್‌ ದೇಹಕ್ಕೆ ಅಗತ್ಯವಿದೆ. ದೈಹಿಕ ಚಟುವಟಿಕೆಯಿಂದ ದೇಹ ಸಕ್ರಿಯವಾಗಿರುತ್ತದೆ. ಇದು ಹೃದ್ರೋಗ, ಪಾರ್ಶ್ವವಾಯು, ಮಧುಮೇಹ, ಬೊಜ್ಜು ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಕಡಿಮೆ ಮಾಡಲು ನೆರವಾಗುತ್ತದೆ

Share This Article
Facebook Twitter Copy Link Print
Previous Article SSLC Exam 2025 Time Table: ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ, ನಾಳೆ ಅಧಿಕೃತ ಪ್ರಕಟಣೆ
Next Article Relationship ಮದುವೆ ಆಗಲು ಸೂಕ್ತ ವಯಸ್ಸು ಯಾವುದು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?