Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ
newsics.com ತುಮಕೂರು: ಕಡಲೆಕಾಯಿ (ಶೇಂಗಾ) ಚಿಕ್ಕಿ ತಿಂದು 46 ವಿದ್ಯಾರ್ಥಿಗಳಿಗೆ ವಾಂತಿಯಾಗಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಬಿಸಿಯೂಟ ವೇಳೆ ನೀಡಿದ್ದ ಚಿಕ್ಕಿ ತಿಂದು ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ತಹಶೀಲ್ದಾರ್ ವರದರಾಜು, ಬಿಇಒ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿಷಯ ತಿಳಿದ ತಕ್ಷಣವೇ ನಾನು ಭೇಟಿ ನೀಡಿದ್ದೇನೆ. ಮಧ್ಯಾಹ್ನ ಶಾಲೆಯಲ್ಲಿ … Continue reading Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed