ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ
newsics.com ಬೆಂಗಳೂರು: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳ ಮೂಲದ ಆರವ್ ಹನೋವ್(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಎರಡು ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಇಂದಿರಾನಗರದ ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ನವೆಂಬರ್ 23ರಂದು ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್ ಮಾಯಾ … Continue reading ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ
Copy and paste this URL into your WordPress site to embed
Copy and paste this code into your site to embed