Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?

newsics.com ತೆಲುಗು ಬಿಗ್ ಬಾಸ್‌ನಲ್ಲಿ ಭಾರೀ ಆಟ ಆಡಿ ತಮ್ಮದೇ ಚಾರ್ಮ್ ತೋರಿದ್ದ ನಟಿ ಶೋಭಾ ಶೆಟ್ಟಿ ಕನ್ನಡ ಬಿಗ್‌ ಬಾಸ್‌ನಲ್ಲಿ ಸೋಲುತ್ತಿರುವುದೇಕೆ? ಸೋತು ಅಳುಮುಂಜಿಯಾಗುತ್ತಿರುವುದೇಕೆ? ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು. ಶೋಭಾ ಶೆಟ್ಟಿ ಬಿಗ್ ಬಾಸ್ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು … Continue reading Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?