Karnataka politics ಸಂಪುಟ ಪುನಾರಚನೆ ಸದ್ಯಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒಲವು ತೋರದ ಕಾಂಗ್ರೆಸ್ ಹೈಕಮಾಂಡ್

newsics.com ನವದೆಹಲಿ: ಕರ್ನಾಟಕದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆ ಬೇಡ ಎಂದು ಹೈಕಮಾಂಡ್ ಹೇಳಿದೆ. ಇನ್ನೇನು ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಆಸೆ ಕಂಗಳಿಂದ ನಿರೀಕ್ಷಿಸುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರು ಎರಚಿದೆ. ದೆಹಲಿಯಲ್ಲಿ ಗುರುವಾರ ಹೈಕಮಾಂಡ್ ಮಟ್ಟದ ನಾಯಕರು ಸಭೆ ನಡೆಸಿದರು. ಸಂಪುಟ ಪುನರ್ ರಚನೆಗೆ ಸದ್ಯದ ಪರಿಸ್ಥಿತಿ ಪಕ್ವವಾಗಿಲ್ಲ ಎಂಬ ಸಂದೇಶವನ್ನು ಈ ಸಭೆ ರವಾನಿಸಿದೆ. ಸಂಪುಟದಲ್ಲಿ ಖಾಲಿ ಉಳಿದಿರುವ ಸ್ಥಾನಗಳನ್ನು ತುಂಬಲು ಹಸಿರು ನಿಶಾನೆ ತೋರಿದೆ. ಬಿ. ನಾಗೇಂದ್ರರಿಂದ ತೆರವಾದ ಸ್ಥಾನವನ್ನು ಭರ್ತಿ … Continue reading Karnataka politics ಸಂಪುಟ ಪುನಾರಚನೆ ಸದ್ಯಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒಲವು ತೋರದ ಕಾಂಗ್ರೆಸ್ ಹೈಕಮಾಂಡ್