Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru: ದುಬಾರಿ ಅಪಾರ್ಟ್‌ಮೆಂಟ್‌ನ 500ಕ್ಕೂ ಹೆಚ್ಚು ಮಂದಿಗೆ ನಿಗೂಢ ಖಾಯಿಲೆ, ಹೆಚ್ಚುತ್ತಿದೆ ಆತಂಕ
ಕರ್ನಾಟಕಪ್ರಮುಖ

Bengaluru: ದುಬಾರಿ ಅಪಾರ್ಟ್‌ಮೆಂಟ್‌ನ 500ಕ್ಕೂ ಹೆಚ್ಚು ಮಂದಿಗೆ ನಿಗೂಢ ಖಾಯಿಲೆ, ಹೆಚ್ಚುತ್ತಿದೆ ಆತಂಕ

Share
1 Min Read
SHARE

newsics.com

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿರುವ 830 ಅಪಾರ್ಟ್‌ಮೆಂಟ್‌ಗಳ ವಸತಿ ಸಮುಚ್ಚಯದಲ್ಲಿ ಕಳೆದ ಐದು ದಿನಗಳಿಂದ ಅನೇಕ ನಿವಾಸಿಗಳು ನಿಗೂಢ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಬ್ರಿಗೇಡ್ ಮೆಡೋಸ್ ಪ್ಲುಮೆರಿಯಾ ಅಪಾರ್ಟ್ ಮೆಂಟಿನ ಚಿಕ್ಕ ಮಕ್ಕಳು ಮತ್ತು ಹಿರಿಯ ನಾಗರಿಕರು ಕಾಯಿಲೆಯಿಂದ ಬಳಲುತ್ತಿದ್ದಾರೆ.

262 ಕುಟುಂಬಗಳನ್ನು ಒಳಗೊಂಡ ಕನಿಷ್ಠ 500 ನಿವಾಸಿಗಳು ವಾಂತಿ, ಜ್ವರ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಅಪಾರ್ಟ್‌ಮೆಂಟ್ ಸಂಕೀರ್ಣದೊಳಗೆ ಸ್ವಂತ ಬೋರ್ ಇದೆ, ಅದರ ನೀರನ್ನು ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ.

ರೋಗಿಗಳಿಗೆ ಚಿಕಿತ್ಸೆ ನೀಡಿದ ಸ್ಥಳೀಯ ವೈದ್ಯರು ಇದನ್ನು ಗ್ಯಾಸ್ಟ್ರೋಎಂಟರೈಟಿಸ್ ಎಂದು ಹೇಳುತ್ತಾರೆ. ಪರೀಕ್ಷಿಸಿದ ನೀರಿನ ಮಾದರಿಗಳಿಗೆ ವಿವಿಧ ಪ್ರಯೋಗಾಲಯಗಳು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡಿರುವುದರಿಂದ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಸರ್ಕಾರಿ ಲ್ಯಾಬ್‌ಗೆ ಕಳುಹಿಸಲಾದ ವರದಿಯಲ್ಲಿ ಆರು ಟ್ಯಾಂಕ್‌ಗಳಲ್ಲಿ ಐದರಲ್ಲಿ ನೀರು ಉತ್ತಮವಾಗಿದೆ ಎಂದು ತಿಳಿದುಬಂದಿದೆ. ಒಂದು ಬ್ಲಾಕ್‌ಗೆ ನೀರು ಪೂರೈಸುವ ಒಂದು ಟ್ಯಾಂಕ್ E.coli ನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಟ್ಯಾಂಕ್‌ನಿಂದ ನೀರು ಸರಬರಾಜು ನಿಲ್ಲಿಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಎಂದರು.

Science Research 31 ಇಂಚು ವಾಲಿದ ಭೂಮಿ‌, ಇದಕ್ಕೇನು ಕಾರಣ? ಇನ್ನಷ್ಟು ಹೆಚ್ಚಲಿದೆ ಹವಾಮಾನ ವೈಪರೀತ್ಯ

TAGGED:increasing anxietyMore than 500 residents of an expensive apartment have a mysterious illness
Share This Article
Facebook Twitter Copy Link Print
Previous Article Daily Prediction: ದಿನ ಭವಿಷ್ಯ, 29-11-2024, ಶುಕ್ರವಾರ, ವೃಷಭ- ಹಣಕಾಸಿನ ಒತ್ತಡ ಹೆಚ್ಚಳ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?
Next Article Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?