Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan | ನಟ ದರ್ಶನ್‌ಗೆ ಮತ್ತೆ ಶಾಕ್: ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್
ಕರ್ನಾಟಕಪ್ರಮುಖಮನರಂಜನೆ

Actor Darshan | ನಟ ದರ್ಶನ್‌ಗೆ ಮತ್ತೆ ಶಾಕ್: ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿ ಶುಕ್ರವಾರ ಆದೇಶ ಹೊರಡಿಸಿದರು.

ವಿಚಾರಣೆ ಸಂದರ್ಭದಲ್ಲಿ ಈಗಾಗಲೇ ನಟ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ಗುರುವಾರ ಸುದೀರ್ಘ ವಾದ ಮಂಡನೆ ಮಾಡಿದ್ದರು.

ನ್ಯಾಯಾಧೀಶ ನ್ಯಾ.ವಿಶ್ವಜಿತ್ ಶೆಟ್ಟಿ ಅವರು ಗುರುವಾರ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದರು. ಇಂದು ವಿಚಾರಣೆ ನಡೆಸಿದ ಅವರು ಡಿಸೆಂಬರ್ 3ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದರು.

ಆರೋಪಿ ನಾಗರಾಜು ಪರ ವಕೀಲರ ವಾದ ಮಂಡನೆ ಅಂತ್ಯವಾಯಿತು. ಹಾಗಾಗಿ ವಿಚಾರಣೆ ಡಿಸೆಂಬರ್ 3ಕ್ಕೆ ಹೈಕೋರ್ಟ್ ಮುಂದೂಡಿತು. ಪವಿತ್ರಾಗೌಡ ಸೇರಿದಂತೆ ಉಳಿದವರ ಪರ ವಾದ ಮಂಡನೆ ಬಾಕಿ ಇದ್ದು, ಡಿಸೆಂಬರ್ 3ರಂದು ಸರ್ಕಾರದ ಪರವಾಗಿ ಎಸ್.ಪಿ.ಪಿ ವಾದ ಮಂಡಿಸುವ ಸಾಧ್ಯತೆ ಇದೆ.

Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?

Bengaluru: ದುಬಾರಿ ಅಪಾರ್ಟ್‌ಮೆಂಟ್‌ನ 500ಕ್ಕೂ ಹೆಚ್ಚು ಮಂದಿಗೆ ನಿಗೂಢ ಖಾಯಿಲೆ, ಹೆಚ್ಚುತ್ತಿದೆ ಆತಂಕ

Science Research 31 ಇಂಚು ವಾಲಿದ ಭೂಮಿ‌, ಇದಕ್ಕೇನು ಕಾರಣ? ಇನ್ನಷ್ಟು ಹೆಚ್ಚಲಿದೆ ಹವಾಮಾನ ವೈಪರೀತ್ಯ

Karnataka politics ಸಂಪುಟ ಪುನಾರಚನೆ ಸದ್ಯಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಒಲವು ತೋರದ ಕಾಂಗ್ರೆಸ್ ಹೈಕಮಾಂಡ್

TAGGED:shock for actor Darshan: High Court adjourned bail application hearing to December 3
Share This Article
Facebook Twitter Copy Link Print
Previous Article Samanta Father Passes away | ನಟಿ ಸಮಂತಾ ತಂದೆ ಜೋಸೆಫ್ ಪ್ರಭು ನಿಧನ
Next Article Shani Amavasye | ಇಂದು ಪರಿವರ್ತನ ಯೋಗ: ಈ ರಾಶಿಗಳ ಜನರಿಗೆ ಅದೃಷ್ಟದ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?