Actor Darshan | ನಟ ದರ್ಶನ್‌ಗೆ ಮತ್ತೆ ಶಾಕ್: ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿ ಶುಕ್ರವಾರ ಆದೇಶ ಹೊರಡಿಸಿದರು. ವಿಚಾರಣೆ ಸಂದರ್ಭದಲ್ಲಿ ಈಗಾಗಲೇ ನಟ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ಗುರುವಾರ ಸುದೀರ್ಘ ವಾದ ಮಂಡನೆ ಮಾಡಿದ್ದರು. ನ್ಯಾಯಾಧೀಶ ನ್ಯಾ.ವಿಶ್ವಜಿತ್ ಶೆಟ್ಟಿ ಅವರು ಗುರುವಾರ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದರು. ಇಂದು ವಿಚಾರಣೆ ನಡೆಸಿದ ಅವರು ಡಿಸೆಂಬರ್ 3ಕ್ಕೆ … Continue reading Actor Darshan | ನಟ ದರ್ಶನ್‌ಗೆ ಮತ್ತೆ ಶಾಕ್: ಜಾಮೀನು ಅರ್ಜಿ ವಿಚಾರಣೆ ಡಿ.3ಕ್ಕೆ ಮುಂದೂಡಿದ ಹೈಕೋರ್ಟ್