Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 11 ದಿನಗಳಲ್ಲಿ ಕರ್ನಾಟಕ ಸೇರಿ ವಿವಿಧೆಡೆ 5 ಕೊಲೆ: ಆರೋಪಿ ಬಂಧನ, ಅತ್ಯಾ*ಚಾರವೆಸಗಿ ಹತ್ಯೆ*ಗೈದ ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ!
ಕರ್ನಾಟಕದೇಶಪ್ರಮುಖ

11 ದಿನಗಳಲ್ಲಿ ಕರ್ನಾಟಕ ಸೇರಿ ವಿವಿಧೆಡೆ 5 ಕೊಲೆ: ಆರೋಪಿ ಬಂಧನ, ಅತ್ಯಾ*ಚಾರವೆಸಗಿ ಹತ್ಯೆ*ಗೈದ ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ!

Share
2 Min Read
SHARE

newsics.com

ಸೂರತ್: ಇತ್ತೀಚೆಗೆ ಗುಜರಾತ್‌ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಗೈದು ಯುವತಿಯನ್ನು ಕೊಲೆ ಮಾಡಲಾಗಿತ್ತು. ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ.

ಈತ ಯುವತಿಯ ಕೊಲೆ ಮಾಡಿದ್ದಲ್ಲದೆ ಮತ್ತೆ ಸ್ಥಳಕ್ಕೆ ಹೋಗಿ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ನವೆಂಬರ್ 14 ರಂದು ಉದ್ವಾಡ ರೈಲು ನಿಲ್ದಾಣದ ಸಮೀಪ 19 ವರ್ಷದ ಯುವತಿಯ ಕೊಲೆಯಾಗಿತ್ತು. ಹಳಿಯ ಮೇಲೆ ಆಕೆಯ ಶವ ಪತ್ತೆಯಾಗಿತ್ತು.

ಹಂತಕ ಹರಿಯಾಣದ ರೋಹ್ಟಕ್ ನಿವಾಸಿ ರಾಹುಲ್ ಜಾಟ್ ಅಲಿಯಾಸ್ ಭೋಲು ಕರ್ಮವೀರ್ ಈಶ್ವರ್ ಜಟ್ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಕಳೆದ 11 ದಿನಗಳಲ್ಲಿ 5 ಮಂದಿಯ ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ರೈಲು ನಿಲ್ದಾಣದ ಸಮೀಪ ಮನೆಯಿಂದ ಟ್ಯೂಷನ್‌ಗೆ ಹೋಗುತ್ತಿದ್ದ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಕೊಲೆಯ ಬಳಿಕ ರೈಲು ನಿಲ್ದಾಣಕ್ಕೆ ಮರಳಿ ಹಣ್ಣು, ನೀರಿನ ಬಾಟಲಿ ಖರೀದಿಸಿ ಮತ್ತೆ ಕೊಲೆ ಮಾಡಿದ್ದ ಸ್ಥಳಕ್ಕೆ ತೆರಳಿದ ಹಂತಕ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಕೊನೆಗೆ ಯುವತಿ ಸ್ನೇಹಿತರು, ಪೋಷಕರು ಹುಡುಕುತ್ತಾ ಬಂದಾಗ ಆ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ವಿಚಾರಣೆ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಹಂತಕನನ್ನು ಕರೆತಂದು ಮಹಜರು ಮಾಡಿದ್ದಾರೆ. ಸಿಸಿಟಿವಿ ಚಲನವಲನ ಕೃತ್ಯದ ಸಂದರ್ಭದಲ್ಲಿ ಬಿಟ್ಟು ಹೋಗಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹಂತಕನು ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯುವತಿಯನ್ನು ಕೊಲ್ಲುವ ಮೊದಲು ಇಬ್ಬರನ್ನು, ನಂತರ ಇಬ್ಬರನ್ನು ರೈಲಿನಲ್ಲಿ ಕೊಂದಿದ್ದಾನೆ ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿದುಬಂದಿದೆ.

ಐದನೇ ವಯಸ್ಸಿನಲ್ಲಿ ಪೋಲಿಯೋಗೆ ತುತ್ತಾದ ರಾಹುಲ್ ಎಡಗಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದಾನೆ. ಇತ್ತೀಚೆಗಷ್ಟೆ ಕೊಲೆಗೈಯುವ ಮುನ್ನ ರಾಹುಲ್ ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಟ್ರಕ್ ಕಳ್ಳತನ ಮತ್ತು ಶಸ್ತ್ರಾಸ್ತ್ರ ಸಾಗಣೆ ಪ್ರಕರಣಗಳಲ್ಲಿ ಭಾಗಿಯಾಗಿದ್ದನಂತೆ. 2019ರಲ್ಲಿ ಜೋಧ್‌ಪುರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರಾಹುಲ್‌ ನವೆಂಬರ್ 14 ರಂದು ಜೈಲಿನಿಂದ ಬಿಡುಗಡೆಯಾಗಿದ್ದನು.

ಜೋಧ್‌ಪುರ ಜೈಲಿನಿಂದ ಹೊರಬಂದ ನಂತರ ಒಟ್ಟು ಐದು ಕೊಲೆಗಳನ್ನು ಮಾಡಿದ್ದಾನೆ. ಹೌರಾ ಬಳಿಯ ಕೈತಾರ್ ಎಕ್ಸ್‌ಪ್ರೆಸ್‌ನಲ್ಲಿ ವೃದ್ಧ, ಪುಣೆ-ಕನ್ಯಾಕುಮಾರಿ ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಯ ಕೊಲೆ, ಯಾದಗಿರಿ ಗುಟ್ಟಾ ರೈಲು ನಿಲ್ದಾಣದ ಬಳಿ ಆಂಧ್ರ ಮಹಿಳೆಯೊಬ್ಬಳ ಹತ್ಯೆ, ಕರ್ನಾಟಕದ ಮೂಲ್ಕಿಯಲ್ಲಿ ರೈಲು ಪ್ರಯಾಣಿಕನನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ

Health Care | ಹತ್ತಾರು ಖಾಯಿಲೆಗಳಿಗೆ ಮದ್ದು ಈ ಅಮೃತಬಳ್ಳಿ

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!

Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

TAGGED:5 murders in various states including Karnataka in 11 days: Accused arrestedrape and sexual intercourse with dead body of young woman
Share This Article
Facebook Twitter Copy Link Print
Previous Article Today’s Almanac | ಶುಭೋದಯ… ಇಂದಿನ ಪಂಚಾಂಗ, ಕಾರ್ತೀಕ ಮಾಸ ಕೃಷ್ಣ ಪಕ್ಷ ಚತುರ್ದಶಿ, 30-11-2024, ಶನಿವಾರ, ದರ್ಶ ಅಮಾವಾಸ್ಯೆ
Next Article Daily Prediction | ದಿನ ಭವಿಷ್ಯ… 30-11-2024, ಶನಿವಾರ, ಮಿಥುನ: ಅನ್ಯರ ವಿಚಾರದಲ್ಲಿ‌ ಹಸ್ತಕ್ಷೇಪ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?