Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Court Judgement | ಅಪ್ರಾಪ್ತ ಮಲಮಗಳ ಮೇಲೆ ನಿರಂತರ ಅತ್ಯಾಚಾರ: ಆರೋಪಿಗೆ 141 ವರ್ಷ ಜೈಲು ಶಿಕ್ಷೆ! 7.85 ಲಕ್ಷ ದಂಡ
ದೇಶಪ್ರಮುಖ

Court Judgement | ಅಪ್ರಾಪ್ತ ಮಲಮಗಳ ಮೇಲೆ ನಿರಂತರ ಅತ್ಯಾಚಾರ: ಆರೋಪಿಗೆ 141 ವರ್ಷ ಜೈಲು ಶಿಕ್ಷೆ! 7.85 ಲಕ್ಷ ದಂಡ

Share
1 Min Read
SHARE

newsics.com

ಮಲಪ್ಪುರಂ (ಕೇರಳ): ತನ್ನ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೇರಳ ನ್ಯಾಯಾಲಯ 141 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮನೆಯಲ್ಲಿ ತಾಯಿ ಇಲ್ಲದಿದ್ದಾಗ ತನ್ನ ಅಪ್ರಾಪ್ತ ಮಲಮಗಳ ಮೇಲೆ ಹಲವು ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ್ದ ಮಲತಂದೆಗೆ ಕೇರಳದ ನ್ಯಾಯಾಲಯ 141 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.

ಮಂಜೇರಿ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಶ್ರಫ್ ಎ. ಎಂ. ಅವರು ಪೋಕ್ಸೊ ಕಾಯ್ದೆ, ಐಪಿಸಿ ಮತ್ತು ಬಾಲಾಪರಾಧ ನ್ಯಾಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಒಟ್ಟು 141 ವರ್ಷಗಳವರೆಗೆ ವಿವಿಧ ಅವಧಿಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ನವೆಂಬರ್ 29ರ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ವಿವಿಧ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕು. ಜತೆಗೆ ಅಪರಾಧಿಗೆ 7.85 ಲಕ್ಷ ರೂ. ದಂಡ ಹಾಗೂ ಸಂತ್ರಸ್ತರಿಗೆ ಪರಿಹಾರ ನೀಡುವಂತೆಯೂ ಕೋರ್ಟ್ ಆದೇಶಿಸಿದೆ.

ಅಪರಾಧಿ ಮತ್ತು ಸಂತ್ರಸ್ತೆ ತಮಿಳುನಾಡು ಮೂಲದವರಾಗಿದ್ದು, ಮಲತಂದೆ 2017 ರಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ತನ್ನ ಸ್ನೇಹಿತೆಯ ಸಲಹೆಯ ಮೇರೆಗೆ ತನ್ನ ತಾಯಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂತು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Cult cinema | ಸಚಿವ ಜಮೀರ್ ಪುತ್ರನ ಸಿನಿಮಾದ ಡ್ರೋನ್ ತಂತ್ರಜ್ಞ ಆತ್ಮ*ಹತ್ಯೆ ಯತ್ನ, ಕಾರಣ ಏನು?

Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

TAGGED:Continuous rape of minor stepdaughter: Accused sentenced to 141 years in prison! 7.85 lakh fine
Share This Article
Facebook Twitter Copy Link Print
Previous Article Cult cinema | ಸಚಿವ ಜಮೀರ್ ಪುತ್ರನ ಸಿನಿಮಾದ ಡ್ರೋನ್ ತಂತ್ರಜ್ಞ ಆತ್ಮ*ಹತ್ಯೆ ಯತ್ನ, ಕಾರಣ ಏನು?
Next Article Sky dining | ಇಲ್ಲಿ ಗಾಳಿಯಲ್ಲಿ ತೇಲುತ್ತಲೇ ಊಟ ಮಾಡಿ! ವೈರಲ್ ವಿಡಿಯೋ ನೋಡಿ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?