Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್
ಕರ್ನಾಟಕಪ್ರಮುಖ

Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್

Share
1 Min Read
SHARE

newsics.com

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಡಿಸೆಂಬರ್ 2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮತದಾನದ ಹಕ್ಕಿಗೆ ಕೈಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.

ಸ್ವಾಮೀಜಿಗೆ ಧೈರ್ಯ ಹೇಳಿದ ಬಿಜೆಪಿ ನಾಯಕರು
ಇನ್ನು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR ಹಿನ್ನೆಲೆ ಆರ್.ಅಶೋಕ್ ಮತ್ತು ಡಾ.ಅಶ್ವತ್ಥ್ ನಾರಾಯಣ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಕೆಲಹೊತ್ತು ಮಾತುಕತೆ ನಡೆಸಿ ಸ್ವಾಮೀಜಿಗೆ ಧೈರ್ಯ ಹೇಳಿದ್ದಾರೆ.

ಸ್ವಾಮೀಜಿ ಭೇಟಿ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ನಿಮ್ಮ ನೋಟಿಸ್, ಗೊಡ್ಡು ಬೆದರಿಕೆಗೆ ಸ್ವಾಮೀಜಿಗಳು ಹೆದರಲ್ಲ. ಇಡೀ ಸಮಾಜ ಸ್ವಾಮೀಜಿಯವರ ಜತೆಗಿದೆ. ಕಾಂಗ್ರೆಸ್ ಸರ್ಕಾರ ಒಕ್ಕಲಿಗರ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಈ ಸರ್ಕಾರ ಸ್ವಾಮೀಜಿಯನ್ನು ಮುಟ್ಟಿದ್ರೆ ಸಮಾಜ ತಿರುಗಿ ಬೀಳುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!

Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?

Relationship ಮದುವೆ ಆಗಲು ಸೂಕ್ತ ವಯಸ್ಸು ಯಾವುದು?

TAGGED:Police notice to Chandrasekhara Shri of Okkaliga Math that Muslims should not have the right to vote
Share This Article
Facebook Twitter Copy Link Print
Previous Article Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ
Next Article Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?