Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್

newsics.com ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಡಿಸೆಂಬರ್ 2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ … Continue reading Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್