Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ

newsics.com ಭೂಪಾಲ್: 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುತ್ತಿರುವ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ. ನವೆಂಬರ್ 25 ರಂದು ಜಿಲ್ಲಾ ಕೇಂದ್ರ ಮೌಗಂಜ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಹೊಸದಾಗಿ ಸ್ಥಾಪಿತವಾದ ಮೌಗಂಜ್ ಜಿಲ್ಲೆಯ ಹನುಮಾನ ತಹಸಿಲ್ ಉತ್ತರ ಪ್ರದೇಶದ ಮಿರ್ಜಾಪುರ್ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಇಬ್ಬರು ವ್ಯಕ್ತಿಗಳು ತನ್ನನ್ನು ಅಪಹರಿಸಿ ಜನನಿ ಎಕ್ಸ್‌ಪ್ರೆಸ್ ಆಂಬುಲೆನ್ಸ್‌ಗೆ ಬಲವಂತವಾಗಿ ಹತ್ತಿಸಿ ಅಲ್ಲಿ ಸಾಮೂಹಿಕ ಅತ್ಯಾಚಾರ … Continue reading Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ