Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?

newsics.com ಪ್ರೀತಿ ಚಿಗುರಲು ಕಾರಣ ಬೇಕಿಲ್ಲ. ಎರಡು ಪರಿಶುದ್ಧ ಮನಸ್ಸುಗಳು ಇದ್ದರೆ ಸಾಕು. ಪ್ರತಿಯೊಬ್ಬರಿಗೂ ತಾನು ಪ್ರೀತಿಸುವ ಹುಡುಗ ಅಥವಾ ಹುಡುಗಿ ಹೀಗೆಯೇ ಇರಬೇಕು ಎನ್ನುವ ಕಲ್ಪನೆಯಿರುತ್ತದೆ. ಆದರೆ ಹೆಚ್ಚಿನ ಹುಡುಗರು ಕುಳ್ಳಗಿರುವ ಹುಡುಗಿ ಕಂಡ ಕೂಡಲೇ ಇಷ್ಟಪಡುತ್ತಾರಂತೆ. ಕುಳ್ಳಗೆ ಇರುವ ಹುಡುಗಿಯರು ನೋಡುವುದಕ್ಕೆ ಕ್ಯೂಟ್ ಆಗಿರುತ್ತಾರೆ. ಅವರು ಒಂದೇ ಒಂದು ಕ್ಷಣದಲ್ಲೇ ಎಲ್ಲರನ್ನೂ ಸೆಳೆಯುತ್ತಾರೆ ಎನ್ನುವ ಕಾರಣಕ್ಕೆ ಕುಳ್ಳಗೆ ಇರುವ ಹುಡುಗಿಯರನ್ನೇ ಹುಡುಗರು ಹೆಚ್ಚು ಇಷ್ಟಪಡುತ್ತಾರೆ. ಎತ್ತರವಿರುವ ಹುಡುಗರು ಜತೆಯಲ್ಲಿದ್ದರೆ ಕುಳ್ಳಗಿರುವ ಹುಡುಗಿಯರಿಗೆ ಭದ್ರತೆಯ ಭಾವನೆಯಿರುತ್ತದೆ. … Continue reading Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?