drug case: ನಟ ಏಜಾಜ್ ಖಾನ್ ಪತ್ನಿ ಬಂಧನ

newsics.com ಮುಂಬೈ : ನಟ ಏಜಾಜ್ ಖಾನ್ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಫಲನ್ ಬಂಧನ ಆಗಿದೆ. ಏಜಾಜ್ ಖಾನ್ ಪತ್ನಿ ಫಲನ್ ಗುಲಿವಾಲ ಅವರನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈನ ಅವರ ಜೋಗೇಶ್ವರಿ ನಿವಾಸದಲ್ಲಿಯೇ ಫಲನ್ ಗುಲಿವಾಲ ಅವರನ್ನು ಬಂಧಿಸಲಾಗಿದೆ. ಕೆಲ ದಿನದ ಹಿಂದಷ್ಟೆ ಖಾನ್ರ ಕಚೇರಿಯಲ್ಲಿ ಕೆಲಸ ಮಾಡುವ ಸೂರಜ್ ಗೌಡ ಎಂಬಾತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಪ್ರಶ್ನೆ ಮಾಡಿದ್ದರು. ಖಾನ್ ಬಳಿ ಕೆಲಸ ಮಾಡುವ ಸೂರಜ್, … Continue reading drug case: ನಟ ಏಜಾಜ್ ಖಾನ್ ಪತ್ನಿ ಬಂಧನ