Atrocities on Hindus | ಬಾಂಗ್ಲಾದೇಶದಲ್ಲಿ ಮತ್ತೋರ್ವ ಸಂತನ ಬಂಧನ, ಭಾರತದ ಧ್ವಜ ತುಳಿದ ವಿದ್ಯಾರ್ಥಿಗಳು
newsics.com ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೋರ್ವ ಸಂತನನ್ನು ಬಂಧಿಸಲಾಗಿದೆ. ಈ ಮಧ್ಯೆ, ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ದ್ವಜವನ್ನು ತುಳಿದು ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಾಂಗ್ಲಾದೇಶ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಗೇಟ್‌ನಲ್ಲಿ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ಧ್ವಜ ಚಿತ್ರದ ಮೇಲೆ ಹೆಜ್ಜೆ ಇಟ್ಟು ಸಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಂಗ್ಲಾ ವಿದ್ಯಾರ್ಥಿಗಳ ಈ ಕೃತ್ಯಕ್ಕೆ ಭಾರತೀಯರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ … Continue reading Atrocities on Hindus | ಬಾಂಗ್ಲಾದೇಶದಲ್ಲಿ ಮತ್ತೋರ್ವ ಸಂತನ ಬಂಧನ, ಭಾರತದ ಧ್ವಜ ತುಳಿದ ವಿದ್ಯಾರ್ಥಿಗಳು
Copy and paste this URL into your WordPress site to embed
Copy and paste this code into your site to embed