Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ
newsics.com ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೆನ್ನೈ, ಪುದುಚೇರಿ ಅಕ್ಷರಶಃ ತತ್ತರಿಸಿವೆ. ತಮಿಳುನಾಡಿನ ಉತ್ತರ ಜಿಲ್ಲೆಗಳು ಮತ್ತು ಪುದುಚೇರಿಯ ಡೆಲ್ಟಾ ಜಿಲ್ಲೆಗಳಲ್ಲಿ ಚಂಡಮಾರುತ ಫೆಂಗಲ್‌ನಿಂದ ಉಂಟಾದ ತೀವ್ರ ಹವಾಮಾನ ಬದಲಾವಣೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಭಾನುವಾರ ಬೆಳಗಿನ ಸಮಯ 4 ಗಂಟೆಯವರೆಗೆ ಮುಚ್ಚಲಾಗಿತ್ತು. ಶನಿವಾರದಂದು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರವಾದ ಹವಾಮಾನ ಪರಿಸ್ಥಿತಿ ಹಲವು ಆತಂಕದ ಕ್ಷಣಗಳಿಗೆ ಕಾರಣವಾಯಿತು. ಭಾರೀ ಮಂಜು ಮತ್ತು ಬಿರುಗಾಳಿಯಿಂದ ವಿಮಾನಗಳು ನಿಲ್ದಾಣದಲ್ಲಿ ಇಳಿಯಲು ಹೆಣಗಾಡಿದವು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ … Continue reading Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed