Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ

newsics.com ಕಾರವಾರ (ಉತ್ತರ ಕನ್ನಡ): ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂ ಕಂಪನದ ಅನುಭವವಾಗಿದೆ. ಕುಮಟಾ ತಾಲೂಕಿನ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಳದಲ್ಲಿ 3 ಸೆಕೆಂಡ್ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಜನರು ಬೆಚ್ಚಿಬಿದ್ದಿದ್ದಾರೆ ಇದೇ ವರ್ಷ ಮಳೆಗಾಲದಲ್ಲಿ ಕುಮಟಾ ತಾಲೂಕಿನ ಬರ್ಗಿ, ಸಿದ್ದಾಪುರ-ಕುಮಟಾ ಮಾರ್ಗದ ಉಳ್ಳೂರಮಠ ಕ್ರಾಸ್ ಬಳಿ ಗುಡ್ಡ ಕುಸಿತವಾಗಿತ್ತು. ಸುಮಾರು ಮುಕ್ಕಾಲು ಕಿಲೋಮಿಟರ್ ದೂರದಿಂದ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದಿತ್ತು. ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ … Continue reading Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ