Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Training start | ಆಂಧ್ರ ಅರಣ್ಯ ಇಲಾಖೆ ಸಿಬ್ಬಂದಿಗೆ ದುಬಾರೆಯಲ್ಲಿ ಆನೆ ಪಳಗಿಸುವ ತರಬೇತಿ
ಕರ್ನಾಟಕದೇಶಪ್ರಮುಖ

Training start | ಆಂಧ್ರ ಅರಣ್ಯ ಇಲಾಖೆ ಸಿಬ್ಬಂದಿಗೆ ದುಬಾರೆಯಲ್ಲಿ ಆನೆ ಪಳಗಿಸುವ ತರಬೇತಿ

Share
1 Min Read
SHARE

newsics.com

ಮಡಿಕೇರಿ: ಆಂಧ್ರಪ್ರದೇಶ ಸರ್ಕಾರದ ಮನವಿ ಮೇರೆಗೆ ಅಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿಗೆ 1 ತಿಂಗಳು ತರಬೇತಿ ನೀಡುವ ಕಾರ್ಯಾಗಾರಕ್ಕೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಚಾಲನೆ ಸಿಕ್ಕಿದೆ.

ಆಂಧ್ರದ ಅರಣ್ಯ ಸಚಿವ ಪವನ್‌ ಕಲ್ಯಾಣ್‌ ಅವರ ಮನವಿ ಮೇರೆಗೆ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ.
ಕಾಡಾನೆ ಸೇರಿದಂತೆ ವನ್ಯಜೀವಿಗಳ ಸಮಸ್ಯೆ ಕರ್ನಾಟಕ ಮಲೆನಾಡು ಭಾಗದಲ್ಲಿ ಮಾತ್ರವಲ್ಲ, ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲೂ ಹೆಚ್ಚಾಗಿದೆ.

ಕಾಡಾನೆಗಳ ಹಾವಳಿಯಂತೂ ಮಿತಿಮೀರಿದೆ. ನಾಡಿಗೆ ನುಗ್ಗುವ ಆನೆಗಳನ್ನು ಮತ್ತೆ ಕಾಡಿಗಟ್ಟಲು ನುರಿತ ಮಾವುತರು ಹಾಗೂ ಕಾವಾಡಿಗಳು ಇಲ್ಲದೇ ಇರೋದು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ವನ್ಯಜೀವಿ ನಿರ್ವಹಣೆ ಕುರಿತು ರಾಜ್ಯದ ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಬೇಕೆಂದು ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪವನ್‌ ಕಲ್ಯಾಣ್ ಮನವಿ ಮಾಡಿದ್ದರು. ಇದೀಗ ಎರಡು ರಾಜ್ಯಗಳ ಅರಣ್ಯ ಇಲಾಖೆಗಳ ಪರಸ್ಪರ ಸಹಕಾರದೊಂದಿಗೆ ತರಬೇತಿ ನೀಡಲಾಗುತ್ತಿದೆ.

ಆಂಧ್ರಪ್ರದೇಶದ 17 ಮಾವುತ ಮತ್ತು ಕಾವಾಡಿಗರು, ನಾಲ್ವರು ಇಲಾಖೆ ಸಿಬ್ಬಂದಿ ಸೇರಿ 21 ಮಂದಿಗೆ ನಮ್ಮ ರಾಜ್ಯದ ಮಾವುತರು ಮತ್ತು ಕವಾಡಿಗಳು ತರಬೇತಿ ನೀಡುತ್ತಿದ್ದಾರೆ.

ಸಾಕಾನೆಗಳಿಗೆ ಸ್ನಾನ ಮಾಡಿಸುವುದು, ಆಹಾರ ಕೊಡುವುದು, ಇಂತಹದ್ದೇ ಪದಗಳನ್ನು ಬಳಸಿ ಆನೆಗಳನ್ನು ಮಾತನಾಡಿಸುವುದು, ವನ್ಯಜೀವಿ‌ ಸಂಘರ್ಷ ತಡೆಯುವುದು ಸೇರಿ ಇನ್ನಿತರ ವನ್ಯಜೀವಿ ನಿರ್ವಹಣೆ ಕುರಿತು ಹೇಳಿಕೊಡುತ್ತಿದ್ದಾರೆ.

ಬಾತ್ ಟವೆಲ್ ತೊಟ್ಟು ಮೆಟ್ರೋದಲ್ಲಿ ಸುತ್ತಿದ ಬೆಡಗಿಯರು! Video viral

Sandalwood actress | ಕಿರುತೆರೆ ಕಲಾವಿದೆ, ಚಿತ್ರನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮ*ಹತ್ಯೆ

Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ

Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?

TAGGED:Elephant taming training for Andhra Forest Department staff at Dubare
Share This Article
Facebook Twitter Copy Link Print
Previous Article Jay Shah ICC chairman ಅಧಿಕೃತವಾಗಿ ಐಸಿಸಿ ಗದ್ದುಗೆ ಏರಿದ ಜಯ್ ಶಾ
Next Article drug case: ನಟ ಏಜಾಜ್ ಖಾನ್ ಪತ್ನಿ ಬಂಧನ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?