Training start | ಆಂಧ್ರ ಅರಣ್ಯ ಇಲಾಖೆ ಸಿಬ್ಬಂದಿಗೆ ದುಬಾರೆಯಲ್ಲಿ ಆನೆ ಪಳಗಿಸುವ ತರಬೇತಿ

newsics.com ಮಡಿಕೇರಿ: ಆಂಧ್ರಪ್ರದೇಶ ಸರ್ಕಾರದ ಮನವಿ ಮೇರೆಗೆ ಅಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿಗೆ 1 ತಿಂಗಳು ತರಬೇತಿ ನೀಡುವ ಕಾರ್ಯಾಗಾರಕ್ಕೆ ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಚಾಲನೆ ಸಿಕ್ಕಿದೆ. ಆಂಧ್ರದ ಅರಣ್ಯ ಸಚಿವ ಪವನ್‌ ಕಲ್ಯಾಣ್‌ ಅವರ ಮನವಿ ಮೇರೆಗೆ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಕಾಡಾನೆ ಸೇರಿದಂತೆ ವನ್ಯಜೀವಿಗಳ ಸಮಸ್ಯೆ ಕರ್ನಾಟಕ ಮಲೆನಾಡು ಭಾಗದಲ್ಲಿ ಮಾತ್ರವಲ್ಲ, ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲೂ ಹೆಚ್ಚಾಗಿದೆ. ಕಾಡಾನೆಗಳ ಹಾವಳಿಯಂತೂ ಮಿತಿಮೀರಿದೆ. ನಾಡಿಗೆ ನುಗ್ಗುವ ಆನೆಗಳನ್ನು ಮತ್ತೆ ಕಾಡಿಗಟ್ಟಲು … Continue reading Training start | ಆಂಧ್ರ ಅರಣ್ಯ ಇಲಾಖೆ ಸಿಬ್ಬಂದಿಗೆ ದುಬಾರೆಯಲ್ಲಿ ಆನೆ ಪಳಗಿಸುವ ತರಬೇತಿ