Sandalwood actress | ಕಿರುತೆರೆ ಕಲಾವಿದೆ, ಚಿತ್ರನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮ*ಹತ್ಯೆ

newsics.com ಹೈದರಾಬಾದ್: ಕನ್ನಡದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಕಿರುತೆರೆ ಹಾಗೂ ಚಿತ್ರನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. ಮದುವೆ ಬಳಿಕ ಹೈದರಾಬಾದ್‌ನಲ್ಲಿ ವಾಸವಾಗಿದ್ದ ಶೋಭಿತಾ, ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ನಟಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿರುವ ಪೋಷಕರು ಹೈದರಾಬಾದ್‌ಗೆ ತೆರಳಿದ್ದಾರೆ. ಹಿಟ್ಲರ್ ಕಲ್ಯಾಣ, ನಿನ್ನಿಂದಲೇ ಧಾರಾವಾಹಿಗಳಲ್ಲೂ ನಟಿಸಿದ್ದರು. … Continue reading Sandalwood actress | ಕಿರುತೆರೆ ಕಲಾವಿದೆ, ಚಿತ್ರನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮ*ಹತ್ಯೆ