ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ… Accident
newsics.com ಬೆಂಗಳೂರು : ಟಯರ್ ಸ್ಫೋಟಗೊಂಡ ಪರಿಣಾಮ ಪೊಲೀಸ್ ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ದನ್ ಎಂದು ಗುರುತಿಸಲಾಗಿದೆ. ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ … Continue reading ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ… Accident
Copy and paste this URL into your WordPress site to embed
Copy and paste this code into your site to embed