Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cylinder price | ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ
ದೇಶಪ್ರಮುಖ

Cylinder price | ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

Share
1 Min Read
SHARE

newsics.com

ನವದೆಹಲಿ: ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, 18.50 ರೂ. ಹೆಚ್ಚಳವಾಗಿದೆ. ಆದರೆ 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಹೊಸ ದರಗಳ ಪ್ರಕಾರ, ಡಿಸೆಂಬರ್ 1, 2024 ರಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 18.50 ರೂ.ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನಿಂದ ಡಿಸೆಂಬರ್ 1 ರಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1818.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1927 ರೂ. ಮುಂಬೈನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 16.50 ರೂ. ಇಲ್ಲಿ 1754.50 ರೂ.ಗೆ ದೊರೆಯುತ್ತಿದ್ದ ಸಿಲಿಂಡರ್ ಇಂದಿನಿಂದ 1771 ರೂ.ಗೆ ಲಭ್ಯವಾಗಲಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ. 803 ರೂ.ಗೆ ಲಭ್ಯವಾಗುತ್ತಿದೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 829 ರೂ., ಮುಂಬೈನಲ್ಲಿ 802.50 ಮತ್ತು ಚೆನ್ನೈನಲ್ಲಿ 818.50 ರೂ.ಇದೆ.

Atrocities on Hindus | ಬಾಂಗ್ಲಾದೇಶದಲ್ಲಿ ಮತ್ತೋರ್ವ ಸಂತನ ಬಂಧನ, ಭಾರತದ ಧ್ವಜ ತುಳಿದ ವಿದ್ಯಾರ್ಥಿಗಳು

Birth Numbers | ನೀವು ಜನ್ಮಸಂಖ್ಯೆಗನುಗುಣವಾಗಿ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗಬಹುದು!

TAGGED:LPG cylinder price hike
Share This Article
Facebook Twitter Copy Link Print
Previous Article Good Morning | ಶುಭೋದಯ… ಇಂದಿನ ಹಾರೈಕೆ: ಈ ದಿನ ನಿಮಗೆ ಶುಭ ತರಲಿ…
Next Article New Changes | ಇಂದಿನಿಂದ ಹಲವು ಹೊಸ ನಿಯಮ: ಏನೇನು ಬದಲಾವಣೆ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?