Cylinder price | ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

newsics.com ನವದೆಹಲಿ: ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, 18.50 ರೂ. ಹೆಚ್ಚಳವಾಗಿದೆ. ಆದರೆ 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಹೊಸ ದರಗಳ ಪ್ರಕಾರ, ಡಿಸೆಂಬರ್ 1, 2024 ರಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 18.50 ರೂ.ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನಿಂದ ಡಿಸೆಂಬರ್ 1 ರಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1818.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1927 ರೂ. ಮುಂಬೈನಲ್ಲಿ ಎಲ್ ಪಿಜಿ ಸಿಲಿಂಡರ್ … Continue reading Cylinder price | ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ