newsics.com
ಉಡುಪಿ : ಡ್ಯಾಮ್ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ.
ಶ್ರೀಶ(13), ಜಯಂತ್(19) ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ.
ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.